Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉರುಳಿಬಿದ್ದ ಪಿಕಪ್ ವಾಹನ: 14 ಮಂದಿ ಸಾವು, ಓರ್ವನ ಸ್ಥಿತಿ ಗಂಭೀರ
ದೇಶಪ್ರಮುಖ

ಉರುಳಿಬಿದ್ದ ಪಿಕಪ್ ವಾಹನ: 14 ಮಂದಿ ಸಾವು, ಓರ್ವನ ಸ್ಥಿತಿ ಗಂಭೀರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತೇಜ್ಪುರ್ (ಅರುಣಾಚಲ ಪ್ರದೇಶ): ಪಿಕಪ್ ವಾಹನವೊಂದು ಉರುಳಿಬಿದ್ದ ಪರಿಣಾಮ 14 ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಈ ಘಟನೆ ಅಂಜಾವ್ ಜಿಲ್ಲೆಯ ಹಯುಲಿಯಾಂಗ್ ಮತ್ತು ಸಗಲ್ಗಾಮ್ ರಸ್ತೆಯಲ್ಲಿ ನಡೆದಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಹಯುಲಿಯಾಂಗ್‌ನಿಂದ ಸುಮಾರು 47 ಕಿಲೋ ಮೀಟರ್ ದೂರದಲ್ಲಿರುವ ಸಗಲ್ಗಾಮ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.

ಕಾರ್ಮಿಕರನ್ನು ಸಾಗಿಸುತ್ತಿದ್ದ ಪಿಕಪ್ ವ್ಯಾನ್ ಪರ್ವತ ರಸ್ತೆಯಲ್ಲಿ ಉರುಳಿಬಿದ್ದ ಪರಿಣಾಮ ಅವಘಡ ನಡೆದಿದೆ. ಇದರಿಂದ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಓರ್ವನ ಸ್ಥಿತಿ ಗಂಭೀರವಾಗಿದೆ.

ಗಾಯಾಳುವನ್ನು ದಿಬ್ರುಗಢ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹಯುಲಿಯಾಂಗ್ ಹೆಚ್ಚುವರಿ ಜಿಲ್ಲಾಧಿಕಾರಿ ಜೂಲಿಟಿ ಮಿಹು ತಿಳಿಸಿದ್ದಾರೆ. ಮೃತ ಕಾರ್ಮಿಕರೆಲ್ಲರೂ ತಿನ್ಸುಕಿ ಮೂಲದವರಾಗಿದ್ದಾರೆ.
ಸೋಮವಾರ ರಾತ್ರಿಯೇ ಈ ಘಟನೆ ನಡೆದಿದ್ದು, ದಾರಿಹೋಕರು ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಬಳಿಕವಷ್ಟೇ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

Brain cancer ಮೆದುಳಿನ ಕ್ಯಾನ್ಸರ್‌ಗೆ ಹೊಸ ಔಷಧ ಲಭ್ಯ

Infertility from a sperm donor ಕ್ಯಾನ್ಸರ್ ಜೀನ್ ಹೊಂದಿದ್ದವನ ವೀರ್ಯದಿಂದ 200 ಮಕ್ಕಳ ಜನನ, 14 ದೇಶಗಳಲ್ಲಿ ಆತಂಕ

ಡೆವಿಲ್ ರಿಲೀಸ್ ಬೆನ್ನಲ್ಲೇ ಸ್ಪೆಷಲ್ ಪೋಸ್ಟ್ ಹಾಕಿದ ಸುಮಲತಾ ಅಂಬರೀಶ್

TAGGED:one in critical conditionPickup vehicle overturns: 14 dead
Share This Article
Facebook Twitter Copy Link Print
Previous Article Brain cancer ಮೆದುಳಿನ ಕ್ಯಾನ್ಸರ್‌ಗೆ ಹೊಸ ಔಷಧ ಲಭ್ಯ
Next Article Mexico tax ಮೆಕ್ಸಿಕೋದಿಂದಲೂ ಭಾರತಕ್ಕೆ ಶೇ.50 ಹೆಚ್ಚುವರಿ ಸುಂಕ!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?