ಉರುಳಿಬಿದ್ದ ಪಿಕಪ್ ವಾಹನ: 14 ಮಂದಿ ಸಾವು, ಓರ್ವನ ಸ್ಥಿತಿ ಗಂಭೀರ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ತೇಜ್ಪುರ್ (ಅರುಣಾಚಲ ಪ್ರದೇಶ): ಪಿಕಪ್ ವಾಹನವೊಂದು ಉರುಳಿಬಿದ್ದ ಪರಿಣಾಮ 14 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಘಟನೆ ಅಂಜಾವ್ ಜಿಲ್ಲೆಯ ಹಯುಲಿಯಾಂಗ್ ಮತ್ತು ಸಗಲ್ಗಾಮ್ ರಸ್ತೆಯಲ್ಲಿ ನಡೆದಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಹಯುಲಿಯಾಂಗ್‌ನಿಂದ ಸುಮಾರು 47 ಕಿಲೋ ಮೀಟರ್ ದೂರದಲ್ಲಿರುವ ಸಗಲ್ಗಾಮ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಕಾರ್ಮಿಕರನ್ನು ಸಾಗಿಸುತ್ತಿದ್ದ ಪಿಕಪ್ ವ್ಯಾನ್ ಪರ್ವತ ರಸ್ತೆಯಲ್ಲಿ ಉರುಳಿಬಿದ್ದ ಪರಿಣಾಮ ಅವಘಡ ನಡೆದಿದೆ. ಇದರಿಂದ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಓರ್ವನ ಸ್ಥಿತಿ … Continue reading ಉರುಳಿಬಿದ್ದ ಪಿಕಪ್ ವಾಹನ: 14 ಮಂದಿ ಸಾವು, ಓರ್ವನ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed