ಡೆವಿಲ್ ರಿಲೀಸ್ ಬೆನ್ನಲ್ಲೇ ಸ್ಪೆಷಲ್ ಪೋಸ್ಟ್ ಹಾಕಿದ ಸುಮಲತಾ ಅಂಬರೀಶ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಧಿಕ ಚಿತ್ರಮಂದಿರಗಳಲ್ಲಿ ‘ದಿ ಡೆವಿಲ್’ ಸಿನಿಮಾ ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿದೆ. ದರ್ಶನ್ ಅಭಿಮಾನಿಗಳು ಎಲ್ಲ ಕಡೆಗಳಲ್ಲಿ ಸಂಭ್ರಮಿಸುತ್ತಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನದ ಈ ಸಿನಿಮಾ ಮಾಸ್ ಆಗಿ ಮೂಡಿಬಂದಿದೆ. ಇದೀಗ ಡೆವಿಲ್ ಸಿನಿಮಾ ರಿಲೀಸ್ ದಿನವೇ ಸುಮಲತಾ ಅಂಬರೀಶ್ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಹಿಂದೆ ಒಮ್ಮೆ ಅವರು ಡೆವಿಲ್ ಬಗ್ಗೆ ಕೇಳಿದಾಗ ಶುಭಾಶಯ ತಿಳಿಸಿದ್ದರು. ಇದೀಗ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಅವರು ದರ್ಶನ್​ನ ಟ್ಯಾಗ್ ಮಾಡಿ … Continue reading ಡೆವಿಲ್ ರಿಲೀಸ್ ಬೆನ್ನಲ್ಲೇ ಸ್ಪೆಷಲ್ ಪೋಸ್ಟ್ ಹಾಕಿದ ಸುಮಲತಾ ಅಂಬರೀಶ್