Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಸ ವರ್ಷಕ್ಕೆ ಬೆಂಗಳೂರು ಜನಕ್ಕೆ ನೀರಿನ ದರ ಹೆಚ್ಚಳದ ಶಾಕ್
ಕರ್ನಾಟಕಪ್ರಮುಖ

ಹೊಸ ವರ್ಷಕ್ಕೆ ಬೆಂಗಳೂರು ಜನಕ್ಕೆ ನೀರಿನ ದರ ಹೆಚ್ಚಳದ ಶಾಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸ ವರ್ಷಕ್ಕೆ ಬೆಂಗಳೂರು ನಿವಾಸಿಗಳಿಗೆ ಒಂದು ಶಾಕಿಂಗ್ ಸುದ್ದಿ ಬಂದಿದೆ. ಬೆಂಗಳೂರು ನೀರು ಸರಬರಾಜು  ಮತ್ತು ನಿರ್ವಹಣಾ ಮಂಡಳಿ ಕಾವೇರಿ ನೀರಿನ ದರವನ್ನು ಏರಿಕೆ ಮಾಡಲಿದೆ. ಬರೋಬ್ಬರಿ 3% ಏರಿಸುವ ನಿರ್ಧಾರ ಕೈಗೊಂಡಿದ್ದು, ಮುಂದಿನ ಆರ್ಥಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಏಪ್ರಿಲ್ 2026ರಿಂದ ಈ ಹೊಸ ದರಗಳು ಜಾರಿಯಾಗಲಿವೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

ಜಲಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಕಳೆದ 11 ವರ್ಷಗಳಿಂದ ನೀರಿನ ದರವನ್ನು ಏರಿಸದೆ ಇದ್ದರೂ, ನಷ್ಟ ಹೆಚ್ಚುತ್ತಿದೆ. ಪ್ರತಿ ತಿಂಗಳು ₹200 ಕೋಟಿ ವ್ಯಯವಾಗುತ್ತದೆಯಾದರೂ, ದರ ಸಂಗ್ರಹ ₹130 ಕೋಟಿಗಷ್ಟೇ ಸೀಮಿತವಾಗಿದೆ.

ವಿದ್ಯುತ್ ಮತ್ತು ನಿರ್ವಹಣಾ ವೆಚ್ಚಗಳು ಕಳೆದ 10 ವರ್ಷಗಳಲ್ಲಿ 107% ಮತ್ತು 122.5% ಏರಿಕೆಯಾಗಿವೆ. ಕಾವೇರಿ ಸ್ಟೇಜ್ 5 ಯೋಜನೆಯೊಂದಿಗೆ ನಷ್ಟ ₹900 ಕೋಟಿಗೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಡಳಿ ಆಡಳಿತ ಮಂಡಳಿ ದರ ಏರಿಕೆಗೆ ನಿರ್ಧರಿಸಿದ್ದು, ಪ್ರತಿ ವರ್ಷ 3% ಹೆಚ್ಚಳವನ್ನು ಜಾರಿಗೊಳಿಸುವ ಯೋಜನೆಯನ್ನು ಘೋಷಿಸಿದೆ.

TAGGED:#Bengaluru #residents #water #price #NewYear
Share This Article
Facebook Twitter Copy Link Print
Previous Article ಇಳಿಕೆಯಾಯ್ತು ಅನ್ನುವಷ್ಟರಲ್ಲಿ ಮತ್ತೆ ಚಿನ್ನ-ಬೆಳ್ಳಿ ದರ ಏರಿಕೆ! ಇಲ್ಲಿದೆ ಇಂದಿನ ದರ
Next Article ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ರಾತ್ರೋರಾತ್ರಿ ಹಾಸ್ಟೆಲ್ ತೊರೆದ ಎಸ್​ಎಸ್​ಎಲ್ಸಿ ವಿದ್ಯಾರ್ಥಿನಿಯರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?