ಹನಿಟ್ರ್ಯಾಪ್’ ಗೆ ಸಿಲುಕಿ, ನಡು ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ಯುವಕ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹನಿ ಟ್ರ್ಯಾಪ್ ಗೆ ಬಲಿಯಾದ ಯುವಕನೊಬ್ಬ ಬೆತ್ತಲಾಗಿ ಓಡಿ ಬಂದಿರುವ ಘಟನೆ ವರದಿಯಾಗಿದೆ. ಹೋಂ ಸ್ಟೇ ಇಂದ ಯುವಕ ಬೆತ್ತಲಾಗಿ ಓಡಿ ಬಂದಿದ್ದು ಆತನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ. ಮದ್ದೂರು ಮೂಲದ ಮಹೇಶ್ ಎಂಬಾತ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ  ಬೆತ್ತಲಾಗಿ ಓಡಿ ಬರುತ್ತಿರುವುದನ್ನು ಕಂಡು ಸ್ಥಳೀಯರು ಶಾಕ್ ಆಗಿದ್ದಾರೆ. ಈ ವೇಳೆ ಯುವಕ ತನ್ನ ಸ್ಥಿತಿಯನ್ನು ಹೇಳಿಕೊಂಡಿದ್ದು, ಆತನಿಗೆ ಟವೆಲ್, ಬಟ್ಟೆಯನ್ನು ಸ್ಥಳೀಯರು ನೀಡಿದ್ದಾರೆ.. ಮಹೇಶ್ ತನ್ನ ಫೇಸ್ ಬುಕ್ … Continue reading ಹನಿಟ್ರ್ಯಾಪ್’ ಗೆ ಸಿಲುಕಿ, ನಡು ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ಯುವಕ!