Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬೋಲ್ಡ್ ಲುಕ್ ನಲ್ಲಿ ಮಿಂಚಿದ ಬ್ಲ್ಯಾಕ್ ಬ್ಯೂಟಿ ಚೈತ್ರಾ ಆಚಾರ್
ಮನರಂಜನೆ

ಬೋಲ್ಡ್ ಲುಕ್ ನಲ್ಲಿ ಮಿಂಚಿದ ಬ್ಲ್ಯಾಕ್ ಬ್ಯೂಟಿ ಚೈತ್ರಾ ಆಚಾರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಯಾಂಡಲ್ ವುಡ್ ನಟಿ ಹಾಗೂ ಗಾಯಕಿ ಚೈತ್ರಾ ಆಚಾರ್ ಆಗಾಗ ಬೋಲ್ಡ್ ಲುಕ್ ನಲ್ಲಿ ಮಿಂಚುತ್ತಿರುತ್ತಾರೆ. ಈಗ ಮತ್ತೊಮ್ಮೆ ಚೈತ್ರಾ ಹಾಟ್ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಒಂದಿಷ್ಟು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ಮೋಹಕ ನೋಟ ಬೀರಿದ್ದಾರೆ. ಮಾದಕ ಅನಿಸಬಹುದಾದ ಪೋಸ್‌ಗಳನ್ನ ಕೊಟ್ಟಿದ್ದಾರೆ. ಸಾಮಾನ್ಯವಾಗಿ ಈ ರೀತಿಯ ಉಡುಗೆ ಇರೋ ಫೋಟೋಗಳನ್ನ ಸಮುದ್ರ ತೀರದಲ್ಲೋ ಇಲ್ವೆ ಈಜುಕೊಳದಲ್ಲೋ ತೆಗೆಯುತ್ತಾರೆ.

ಚೈತ್ರಾ ಆಚಾರ್ ಅವರ ಈ ಫೋಟೋ ಶೂಟ್ ಬೆಡ್‌ ಮೇಲೆ ಆಗಿದೆ. ವಿವಿಧ ಹಾವ-ಭಾವಗಳನ್ನ ಚೈತ್ರಾ ಇಲ್ಲಿ ತೋರಿದ್ದಾರೆ. ಈ ಫೋಟೋಗಳ ಜೊತೆಗೆ ಒಂದು ಸುಂದರ ಲೈನ್ ಕೂಡ ಬರೆದಿದ್ದಾರೆ. Imagination takes control…ಅನ್ನು ಈ ಸಾಲು ಇಂಟ್ರಸ್ಟಿಂಗ್ ಅನಿಸುತ್ತದೆ.

ಚೈತ್ರಾ ಆಚಾರ್ ಈ ರೀತಿಯ ಫೋಟೋ ಶೂಟ್‌ ಅನ್ನ ಮಾಡಿಸುತ್ತಲೇ ಇರುತ್ತಾರೆ. ಬೇರೆ ಬೇರೆ ರೀತಿಯ ಕಾನ್ಸೆಪ್ಟ್‌ಗಳ ಫೋಟೋ ಶೂಟ್‌ಗಳನ್ನು ಅಷ್ಟೆ ಆಸಕ್ತಿಯಿಂದ ಮಾಡುವುದು ಇದೆ. ಇವರ ಇನ್ಸ್ಟಾಗ್ರಾಮ್ ಪೇಜ್ ನೋಡಿದ್ರೆ ಸಾಕು. ಇವರ ವಿಶೇಷ ಫೋಟೋಗಳು ಸಿಕ್ಕೇ ಬಿಡುತ್ತವೆ.

TAGGED:#Blackbeauty #ChaitraAchar #boldlook #photoshoot #viral
Share This Article
Facebook Twitter Copy Link Print
Previous Article ಹನಿಟ್ರ್ಯಾಪ್’ ಗೆ ಸಿಲುಕಿ, ನಡು ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ಯುವಕ!
Next Article ಹೊಸ ಪಕ್ಷ ಘೋಷಿಸಿದ ಕೇಂದ್ರ ಮಾಜಿ ಸಚಿವ ಸಿಎಂ ಇಬ್ರಾಹಿಂ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?