Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ ಹೆಚ್ಚಾದ ಚಳಿ – ಮೈನಡುಗುವ ಚಳಿಗೆ ತತ್ತರಿಸಿದ ಜನರು
ಕರ್ನಾಟಕಪ್ರಮುಖ

ರಾಜ್ಯಾದ್ಯಂತ ಹೆಚ್ಚಾದ ಚಳಿ – ಮೈನಡುಗುವ ಚಳಿಗೆ ತತ್ತರಿಸಿದ ಜನರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ತಾಪಮಾನದಲ್ಲಿ ಭಾರೀ ಕುಸಿತವಾಗಿದೆ. ಬೀದರ್ 9, ಧಾರವಾಡ 9.6, ವಿಜಯಪುರ 10, ರಾಯಚೂರು 10 ಮತ್ತು ಹಾಸನ ಜಿಲ್ಲೆಯಲ್ಲಿ 11.2 ಡಿ.ಸೆ.,ಬಾಗಲಕೋಟೆ 11.1 ಡಿಗ್ರಿ ಸೆಲ್ಸಿಯಸ್​​, ಬಳ್ಳಾರಿ 13.4 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 10.4 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 11.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 12.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ದಕ್ಷಿಣ 14.2 ಡಿಗ್ರಿ ಸೆಲ್ಸಿಯಸ್, ಬೀದರ್ 9.3​​ ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ 13.2 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರ 11.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಉಷ್ಣಾಂಶ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದ‌ರ್, ಚಿತ್ರದುರ್ಗ, ಧಾರವಾಡ, ಗದಗ, ರಾಯಚೂರು, ವಿಜಯಪುರ ಹಾಗೂ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವ್ಯಾಪ್ತಿಯ ಬಹುತೇಕ ಜಿಲ್ಲೆಗಳಲ್ಲಿ 2 ರಿಂದ 4 ಡಿ.ಸೆ. ಉಷ್ಣಾಂಶ ಕುಸಿತವಾಗಿದೆ.

 

ಇಂದು ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ಚಳಿ ಇರಲಿದ್ದು ಅರೆಂಜ್​​ ಅಲರ್ಟ್​​ ಇರಲಿದೆ. ಕೊಪ್ಪಳ, ಬಳ್ಳಾರಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಚಳಿ ಹೆಚ್ಚಿರಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.

TAGGED:#Cold #wave #grips #state #people #freezing #temperatures
Share This Article
Facebook Twitter Copy Link Print
Previous Article 14 ಬಾರಿ ಹಾವು ಕಚ್ಚಿದ್ದರೂ ಬದುಕುಳಿದ ವೃದ್ಧ! ಕಚ್ಚುವ 2 ್ಕಲನ ಮೊದಲು ಪತ್ನಿಗೆ ಕನಸು ಬೀಳ್ತಿತ್ತಂತೆ!
Next Article ಲೈಂಗಿಕ ದೌರ್ಜನ್ಯಕ್ಕೆ ಬೇಸತ್ತು 13 ವರ್ಷದ ಬಾಲಕಿ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ-ಇಮೇಲ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?