ಜ. 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ‘CM’ ಆಗ್ತಾರೆ : ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ರಾಮನಗರ : ಜನವರಿ 6 ರಂದು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು ‘ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗೋದು ಖಚಿತ. ಜನವರಿ 6 ರಂದು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಡಿಕೆಶಿಯನ್ನ ಸಿಎಂ ಮಾಡೋದೇ ನಮ್ಮ ಗುರಿ’ ಎಂದು ಹೇಳಿದ್ದಾರೆ. ಡಿಕೆಶಿ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನ ಬಿಟ್ಟುಕೊಡಬೇಕು. ಡಿಕೆಶಿ ಸಿಎಂ ಆಗೋದು … Continue reading ಜ. 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ‘CM’ ಆಗ್ತಾರೆ : ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್