Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂದಿನ ಐದು ದಿನ ರಾಜ್ಯದಲ್ಲಿ ವಿಪರೀತ ಚಳಿ; ಉತ್ತರ ಕರ್ನಾಟಕದ 9 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಕರ್ನಾಟಕಪ್ರಮುಖ

ಮುಂದಿನ ಐದು ದಿನ ರಾಜ್ಯದಲ್ಲಿ ವಿಪರೀತ ಚಳಿ; ಉತ್ತರ ಕರ್ನಾಟಕದ 9 ಜಿಲ್ಲೆಗೆ ಆರೆಂಜ್‌ ಅಲರ್ಟ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಾಮಾನ್ಯವಾಗಿ ಬಿಸಿಲ ನಾಡು, ಸುಡುವ ಭೂಮಿ ಅಂತಾನೇ ಕರೆಸಿಕೊಳ್ಳುವ ಉತ್ತರ ಕರ್ನಾಟಕದ ಮಂದಿ ಚಳಿಗೆ ತತ್ತರಿಸಿದ್ದಾರೆ..

ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದ್ದು, ತಾಪಮಾನ ಪಾತಾಳಕ್ಕೆ ಕುಸಿದಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗಲೊತ್ತಿನಲ್ಲೂ ಚಳಿ ಜನರನ್ನು ಬಿಡದೆ ಕಾಡುತ್ತಿದೆ. ಮುಂದಿನ ಐದು ದಿನಗಳಲ್ಲಿ ಭಾರೀ ಚಳಿ ಬೀಳಲಿದೆ ಎಂದು ಇಲಾಖೆ ಎಚ್ಚರಿಕೆ ಕೊಟ್ಟಿದೆ..
ಮೊದಲು ಬೀದರ್ ಜಿಲ್ಲೆಗೆ ಮಾತ್ರ ನೀಡಿದ್ದ ಶೀತದ ಅಲೆ ಎಚ್ಚರಿಕೆ, ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಿಗೆ ನೀಡಲಾಗಿದೆ. ಈ ಭಾಗದಲ್ಲಿ ಶೀತ ಗಾಳಿಯು ಮೇಲುಗೈ ಸಾಧಿಸಿದೆ. ಇದೇ ವಾತಾವರಣ ರಾಜ್ಯಾದ್ಯಂತ ವಿಸ್ತರಣೆ ಆಗುವ ಸಾಧ್ಯತೆಗಳು ದಟ್ಟವಾಗಿದೆ. ಅದರ ಮುನ್ಸೂಚನೆ ಎಂಬಂತೆ ಈಗಾಗಲೇ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಳಿತ ಉಂಟಾಗಿದೆ. ಮಂಜು ಆವರಿಸಿದ್ದು, ಸ್ಪಷ್ಟ ನೀಲಿ ಆಕಾಶವಿದೆ. ಹಗಲು ಒಣ ಹವೆ, ಬೆಳಗ್ಗೆ ರಾತ್ರಿ ಮೈ ಕೊರೆವ ಚಳಿ ಆವರಿಸುತ್ತಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರಗಿ,ಗದಗ,ಹಾವೇರಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.

ಇದೇನಿದು ಟ್ರೆಂಡ್?  ಮದುವೆಗೂ ಮುನ್ನವೇ ಗರ್ಭಿಣಿ ಆಗೋದಾ?

TAGGED:Extreme cold in the state for the next five days; Orange alert for 9 districts of North Karnataka
Share This Article
Facebook Twitter Copy Link Print
Previous Article New trend ಇದೇನಿದು ಟ್ರೆಂಡ್? ಮದುವೆಗೂ ಮುನ್ನವೇ ಗರ್ಭಿಣಿ ಆಗೋದಾ?
Next Article Cleaning Tips ನಿಮ್ಮ ಟಾಯ್ಲೆಟ್ ವರ್ಷಪೂರ್ತಿ ಸ್ವಚ್ಛವಾಗಿರಲು ಹೀಗೆ ಮಾಡಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?