Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pornography viewing ಅಶ್ಲೀಲ ಚಿತ್ರ ವೀಕ್ಷಣೆ: ಪ್ರತಿಷ್ಠಿತ ಕುಟುಂಬದ ಯುವಕನ‌ ಮೇಲೆ 32 ಕೇಸ್!
ಕರ್ನಾಟಕಪ್ರಮುಖ

Pornography viewing ಅಶ್ಲೀಲ ಚಿತ್ರ ವೀಕ್ಷಣೆ: ಪ್ರತಿಷ್ಠಿತ ಕುಟುಂಬದ ಯುವಕನ‌ ಮೇಲೆ 32 ಕೇಸ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಯಚೂರು: ಅತಿಯಾಗಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಪ್ರತಿಷ್ಠಿತ ಕುಟುಂಬದ ಯುವಕನ ವಿರುದ್ಧ ಐಟಿ ಕಾಯ್ದೆಯ ಮಕ್ಕಳ ಲೈಂಗಿಕ ಶೋಷಣೆ ಸೆಕ್ಷನ್ ನಡಿ 9 ಪ್ರಕರಣ ಸೇರಿ ಒಟ್ಟು 32 ಕೇಸು ದಾಖಲಾಗಿವೆ.

ವೆಬ್ಸೈಟ್‌ನಲ್ಲಿ ಸದಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಯುವಕನ ಕೃತ್ಯ ಕಂಡು ಪೊಲೀಸರೇ ದಂಗಾಗಿದ್ದಾರೆ.

ಸೈಬರ್ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಪ್ರತಿಷ್ಠಿತ ಕುಟುಂಬದ ಯುವಕನ ಈ ಕೃತ್ಯ ಬೆಳಕಿಗೆ ಬಂದಿದೆ.

ವೆಬ್ಸೈಟ್‌ನಲ್ಲಿ ಲಿಂಕ್ ಆಗಿರುವ ಇ-ಮೇಲ್ ಮತ್ತು ಮೊಬೈಲ್ ನಂಬರ್ ಪರಿಶೀಲಿಸಿದಾಗ ಯುವಕನ ಕೃತ್ಯ ದೃಢಪಟ್ಟಿದೆ. ಅಶ್ಲೀಲ ಚಿತ್ರ ಹಾಗೂ ವಿಡಿಯೋ ಅಪ್ಲೋಡ್ ಮಾಡುವುದಷ್ಟೇ ಅಲ್ಲ ನೋಡುವುದು ಕೂಡ ಅಪರಾಧವಾಗಿದೆ. ಅಪರಾಧ ಸಾಬೀತಾದರೆ ಐದು ವರ್ಷದವರೆಗೆ ಜೈಲು ಶಿಕ್ಷೆ, 10 ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ.

Messi visit ಮೆಸ್ಸಿ ಉಳಿದುಕೊಂಡ ಕೋಲ್ಕತ್ತಾ ಹೋಟೆಲ್‌ ಕೋಣೆಯ ವೆಚ್ಚ ಒಂದು ರಾತ್ರಿಗೆಷ್ಟು?

ದಿವ್ಯಾಂಗ ಯುವತಿ ಮೇಲೆ ಅತ್ಯಾಚಾರ: ಯಾರಿಗೂ ಹೇಳದಂತೆ ಬೆದರಿಕೆ!

ಬೋಲ್ಡ್ ಲುಕ್ ನಲ್ಲಿ ಮಿಂಚಿದ ಬ್ಲ್ಯಾಕ್ ಬ್ಯೂಟಿ ಚೈತ್ರಾ ಆಚಾರ್

ಮೆಸ್ಸಿ ನೋಡಲು ಬಂದ ಅಭಿಮಾನಿಗಳಿಂದ ದಾಂಧಲೆ : ಪೊಲೀಸರಿಂದ ಲಾಠಿಚಾರ್ಜ್

TAGGED:Pornography viewing: 32 cases against a young man from a prestigious family!
Share This Article
Facebook Twitter Copy Link Print
Previous Article ಪ್ರತಿದಿನ ಹಲ್ಲುಜ್ಜದಿದ್ರೆ ಡೆಂಜರ್, ಸಾವಿನ ಅಪಾಯ ಶೇ.25ರಷ್ಟು ಹೆಚ್ಚು ; ವರದಿಯಿಂದ ಬಹಿರಂಗ
Next Article ಟಾಯ್ಲೆಟ್ ಫ್ಲಶ್ ಟ್ಯಾಂಕ್‌ನಲ್ಲಿ ಈ ಎರಡು ಬಟನ್‌ಗಳು ಏಕಿವೆ?

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?