Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳದಲ್ಲಿ ಹೆಚ್ಚಿದ ಎನ್‌ಡಿಎ ಬಲ, ಸೋನಿಯಾ ಗಾಂಧಿಗೆ ಹೀನಾಯ ಸೋಲು!
ದೇಶಪ್ರಮುಖ

ಕೇರಳದಲ್ಲಿ ಹೆಚ್ಚಿದ ಎನ್‌ಡಿಎ ಬಲ, ಸೋನಿಯಾ ಗಾಂಧಿಗೆ ಹೀನಾಯ ಸೋಲು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುನ್ನಾರ್: ಕೇರಳದಲ್ಲಿ ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಚ್ಚರಿಯ ರೀತಿಯಲ್ಲಿ ಅನೇಕ ಕಡೆಗಳಲ್ಲಿ ಗೆಲುವುಗಳನ್ನು ಕಂಡು ಎಡಪಕ್ಷಗಳಿಗೆ ಶಾಕ್ ನೀಡಿದೆ.
ಕೇರಳದ 1199 ಸ್ಥಳೀಯ ಸಂಸ್ಥೆಗಳ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೇರಳದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದರೆ, ಬಿಜೆಪಿ ಕೂಡ ಅನೇಕ ಕಡೆಗಳಲ್ಲಿ ಅಧಿಕಾರದ ಗದ್ದುಗೆ ಏರಿದೆ. ಈತನ್ಮಧ್ಯೆ ಕಮಲದ ಚಿಹ್ನೆಯೊಂದಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಎಂಬ ಮಹಿಳೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ಹೆಸರಿನೊಂದಿಗೆ ಗಮನ ಸೆಳೆದ ಅಭ್ಯರ್ಥಿಯೂ ಆಗಿದ್ದ ಸೋನಿಯಾ ಗಾಂಧಿ ಅವರು ಈ ಬಾರಿ ತಮ್ಮ ಅದೃಷ್ಟದಾಟದಲ್ಲಿ ಸೋತಿದ್ದಾರೆ. ಮುನ್ನಾರ್ ಪಂಚಾಯತ್‌ನ 16 ನೇ ವಾರ್ಡ್‌ನಲ್ಲಿ ಸೋನಿಯಾ ಗಾಂಧಿ ಬಿಜೆಪಿ ಅಭ್ಯರ್ಥಿಯಾಗಿದ್ದರು. ಯುಡಿಎಫ್ ಅಭ್ಯರ್ಥಿ ಮಂಜುಳಾ ವಾರ್ಡ್ ಅನ್ನು ಗೆದ್ದಿದ್ದಾರೆ. ಚುನಾವಣೆಯಲ್ಲಿ ಸೋನಿಯಾ ಘಾಂಧೀ ಒಟ್ಟು 103 ಮತಗಳನ್ನು ಪಡೆದರು.

ಸೋನಿಯಾ ಗಾಂಧಿ ಹಿರಿಯ ಕಾಂಗ್ರೆಸ್ ನಾಯಕ ದುರೈರಾಜ್ ಅವರ ಪುತ್ರಿ. ಸೋನಿಯಾ ಗಾಂಧಿಯವರ ತಂದೆ ದುರೈರಾಜ್ ನಲ್ಲತನ್ನಿ ಕಲ್ಲಾರ್‌ನಲ್ಲಿ ಕಾರ್ಮಿಕರಾಗಿದ್ದರು ಮತ್ತು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದರು. ದುರೈರಾಜ್ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಅಪಾರ ಅಭಿಮಾನಿಯಾಗಿದ್ದರು. ಈ ಅಭಿಮಾನದಿಂದಲೇ ಅವರ ಮಗಳಿಗೆ ದುರೈರಾಜ್ ಸೋನಿಯಾ ಗಾಂಧಿ ಎಂದು ಹೆಸರಿಟ್ಟಿದ್ದರು. ಸೋನಿಯಾ ಗಾಂಧಿ ಬಿಜೆಪಿ ಪಂಚಾಯತ್‌ನ ಪ್ರಧಾನ ಕಾರ್ಯದರ್ಶಿ ಸುಭಾಷ್ ಅವರನ್ನು ವಿವಾಹವಾದರು. ಇದರೊಂದಿಗೆ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.

ಟಾಯ್ಲೆಟ್ ಫ್ಲಶ್ ಟ್ಯಾಂಕ್‌ನಲ್ಲಿ ಈ ಎರಡು ಬಟನ್‌ಗಳು ಏಕಿವೆ?

TAGGED:BJP winsSonia Gandhi suffers humiliating defeat
Share This Article
Facebook Twitter Copy Link Print
Previous Article ಟಾಯ್ಲೆಟ್ ಫ್ಲಶ್ ಟ್ಯಾಂಕ್‌ನಲ್ಲಿ ಈ ಎರಡು ಬಟನ್‌ಗಳು ಏಕಿವೆ?
Next Article ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಮಹಾಭಾರತ, ಸಂಸ್ಕೃತದ ಕೋರ್ಸ್ ಆರಂಭ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?