ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸೈಟ್ ಕೊಡಿಸುವುದಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾರೆ ಹಾಗೂ ಹಣ ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೊಡ್ಡಬಳ್ಳಾಪುರದ ಮೆಳೆಕೋಟೆಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ.ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ ನೀಡಿದ್ದರು. 13 ಲಕ್ಷ ರೂ. … Continue reading ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ