Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜ್ಯೋತಿಷ್ಯ > ASTRO ಇಂದು ಸೌಭಾಗ್ಯ, ಗಜಕೇಸರಿ, ಆಯುಷ್ಮಾನ್ ಯೋಗ: ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ
ಜ್ಯೋತಿಷ್ಯದಿನ ಭವಿಷ್ಯಪಂಚಾಂಗಪ್ರಮುಖ

ASTRO ಇಂದು ಸೌಭಾಗ್ಯ, ಗಜಕೇಸರಿ, ಆಯುಷ್ಮಾನ್ ಯೋಗ: ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಂದು ಶನಿವಾರ ಡಿಸೆಂಬರ್ 13. ಸೌಭಾಗ್ಯ ಯೋಗ, ಗಜಕೇಸರಿ ಯೋಗ, ಆಯುಷ್ಮಾನ್ ಯೋಗದ ಜತೆ ಅನೇಕ ಶುಭ ಯೋಗಗಳು ರೂಪುಗೊಂಡಿವೆ. ಇದರಿಂದಾಗಿ ಈ ದಿನದ ಮಹತ್ವ ಇನ್ನಷ್ಟು ಹೆಚ್ಚಾಗಲಿದೆ. ಕೆಲವು ರಾಶಿಗಳು ಈ ಶುಭ ಯೋಗಗಳ ಜನರು ಲಾಭವನ್ನು ಪಡೆಯಲಿದ್ದಾರೆ.

ಮಿಥುನ ರಾಶಿಗೆ ಸೇರಿದ ಜನರಿಗೆ ಈ ದಿನ ಅದೃಷ್ಟಶಾಲಿಯಾಗಿರುವುದು. ಕೆಲಸದ ಸ್ಥಳದಲ್ಲಿ ಮತ್ತು ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಯಶಸ್ಸನ್ನು ಗಳಿಸುವ ಯೋಗವಿದೆ. ಕೆಲಸವನ್ನು ಮಾಡುವ ಜನರು ತಮ್ಮ ಯೋಜನೆಗಳಿಗನುಸಾರ ಕೆಲಸಗಳನ್ನು ಪೂರ್ಣಗೊಳಿಸುವರು. ಮನೆಯ ಸದಸ್ಯರ ಸಂಪೂರ್ಣ ಬೆಂಬಲ ದೊರಕುವುದು. ನಿಮ್ಮ ಆಪ್ತ ಸಂಬಂಧಿಕರ ಬೆಂಬಲ ದೊರಕುವುದರಿಂದ ನಿಮ್ಮ ದಿನವೂ ಸಾಕಷ್ಟು ಸಂತೋಷದಾಯಕವಾಗಿರಲಿದೆ. ಮಕ್ಕಳೊಂದಿಗೆ ಉತ್ತಮ ಸಾಮರಸ್ಯವಿರುವುದು. ವ್ಯಾಪಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಲಾಭವನ್ನು ಗಳಿಸುವಿರಿ. ಸಾಮಾಜಿಕ ಜೀವನದಲ್ಲಿ ನಿಮ್ಮ ಪ್ರಭಾವ ಹಾಗೂ ಗೌರವ, ಖ್ಯಾತಿ ಹೆಚ್ಚಾಗಲಿದೆ. ಮಿಥುನ ರಾಶಿಗೆ ಸೇರಿದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ದೊಡ್ಡ ಯಶಸ್ಸನ್ನು ಗಳಿಸುವರು. ನಿಮ್ಮ ಇಷ್ಟದ ಭೋಜನವನ್ನು ಸವಿಯುವ ಯೋಗ ದೊರಕುವುದು.

ಕನ್ಯಾ ರಾಶಿಗೆ ಸೇರಿದ ಜನರಿಗೆ ಇಂದು ಬುದ್ಧಿವಂತಿಕೆಯಿಂದ ಹೆಚ್ಚಿನ ಲಾಭ ದೊರಕಲಿದೆ. ಅದೃಷ್ಟದ ಬೆಂಬಲದಿಂದಾಗಿ ವ್ಯಾಪಾರದಲ್ಲಿ ದೊಡ್ಡ ಲಾಭ ಗಾಳಿಸುವಿರಿ. ನಿಮ್ಮ ಕಾರ್ಯ ಯೋಜನೆಗಳಲ್ಲಿ ಯಶಸ್ಸು ಗಳಿಸುವಿರಿ. ನಿಮ್ಮ ವ್ಯಾಪಾರ ಕೌಶಲ್ಯ ಮತ್ತು ರಚನಾತ್ಮಕ ಸಾಮರ್ಥ್ಯದಿಂದ ಹೆಚ್ಚಿನ ಲಾಭವನ್ನು ಪಡೆಯುವ ಸಂಭವವಿದೆ. ನೀವು ನಿಮ್ಮ ಸಂಬಂಧಿಕರನ್ನು ಭೇಟಿಯಾಗುವ ಅವಕಾಶವನ್ನು ಪಡೆಯುವಿರಿ. ಕನ್ಯಾ ರಾಶಿಗೆ ಸೇರಿದ ಮಹಿಳೆಯರು ಗಂಡನ ಮನೆಯವರೊಂದಿಗೆ ಉತ್ತಮ ಸಂಬಂಧವನ್ನು ಹೊಂದುವುದರೊಂದಿಗೆ ಅವರ ಸಂಪೂರ್ಣ ಬೆಂಬಲ ದೊರಕುವುದು. ನಿಮ್ಮ ಸುಖ, ಸಮೃದ್ಧಿಯಲ್ಲಿ ಹೆಚ್ಚಳವಾಗುವುದರಿಂದ ಸಂತಸದಿಂದಿರುವಿರಿ. ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ಇಂದು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ದೊರಕುವುದು.

ತುಲಾ ರಾಶಿಗೆ ಸೇರಿದ ಜನರಿಗೆ ಇಂದು ಮೋಜು-ಮಸ್ತಿಯಿಂದ ಕೂಡಿದ ದಿನವಾಗಿರುವುದು. ಅದೃಷ್ಟದ ಬೆಂಬಲದಿಂದ ಸುಖಮಯವಾದ ಕ್ಷಣಗಳನ್ನು ಕಳೆಯಲು ಅವಕಾಶ ಲಭಿಸಲಿದೆ. ಮನೆಯವರೊಂದಿಗೆ ಹೊರಗೆ ಸುತ್ತಾಡಲು ತೆರಳುವ ಬಗ್ಗೆ ಯೋಜನೆಯನ್ನು ರೂಪಿಸುವಿರಿ. ಕೆಲಸಕ್ಕೆ ಸಂಬಂಧಿಸಿದ ಶುಭ ಯೋಗನಿರ್ಮಾಣಗೊಳ್ಳುವುದು. ನಿಮಗೆ ಯಾರಿಂದಲಾದರೂ ಉಡುಗೊರೆ ಮತ್ತು ಗೌರವ, ಖ್ಯಾತಿಯಲ್ಲಿ ವೃದ್ಧಿಯಾಗುವ ಯೋಗವಿದೆ. ಇಂದು ನಿಮಗೆ ಶುಭ ಸುದ್ದಿ ಲಭಿಸುವುದರಿಂದ ಮನಸ್ಸು ಸಂತಸದಿಂದ ಇರುವುದು. ವಿದೇಶಿ ಕ್ಷೇತ್ರದಿಂದ ಲಾಭ ದೊರಕುವ ಯೋಗವಿದೆ. ಇಂದು ನೀವು ಶುರು ಮಾಡುವ ಕೆಲಸಕ್ಕೆ ಅದೃಷ್ಟದ ಸಂಪೂರ್ಣ ಬೆಂಬಲ ದೊರಕುವುದು. ಮಕ್ಕಳ ಯಶಸ್ಸಿನಿಂದ ಮನಸ್ಸು ಸಂತಸದಿಂದಿರಲಿದೆ. ನಿಮ್ಮ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗುವುದು.

ಧನುಸ್ಸು ರಾಶಿಗೆ ಸೇರಿದ ಜನರು ಸಾಕಷ್ಟು ಉತ್ಸಾಹದಿಂದಿರುವರು. ನಿಮ್ಮ ಕಠಿಣ ಕೆಲಸಗಳೆಲ್ಲವೂ ಬಹಳ ಸುಲಭವಾಗಿ ಪೂರ್ಣಗೊಳ್ಳಲಿವೆ. ಕೆಲಸಕ್ಕೆ ಸಂಬಂಧಿಸಿದಂತೆ ನಿಮ್ಮ ಪ್ರಯತ್ನಗಳಿಗೆ ಪೂರ್ಣ ಫಲ ದೊರಕುವುದು. ಬಹಳ ಸಮಯದಿಂದ ಅಪೂರ್ಣಗೊಂಡಿದ್ದ ನಿಮ್ಮ ಕೆಲಸಗಳೆಲ್ಲಾ ಇಂದು ಪೂರ್ಣಗೊಳ್ಳಲಿದೆ. ಆರ್ಥಿಕ ವಿಚಾರಕ್ಕೆ ಸಂಬಂಧಿಸಿದಂತೆ ಅದೃಷ್ಟದ ಸಂಪೂರ್ಣ ಬೆಂಬಲ ದೊರಕುವುದು. ನಿಮ್ಮ ಆದಾಯ ಹೆಚ್ಚಿಸುವ ಬಗ್ಗೆ ಯೋಜನೆಯನ್ನು ರೂಪಿಸುವಿರಿ. ಶಿಕ್ಷಣಕ್ಕೆ ಸಂಬಂಧಿಸಿದ ಕೆಲಸದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ದೊರಕುವುದು. ಧನುಸ್ಸು ರಾಶಿಗೆ ಸೇರಿದ ಜನರ ಸಾಮರ್ಥ್ಯದಲ್ಲಿ ವೃದ್ಧಿಯಾಗುವುದರಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯುವಿರಿ. ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ಉತ್ತಮವಾಗಿರುವುದು. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಕ್ಷಣಗಳನ್ನು ಕಳೆಯುವಿರಿ. ಯಾವುದಾದರೂ ಪುಣ್ಯ ಕೆಲಸ ಮಾಡುವ ಅವಕಾಶ ದೊರಕುವುದು.
ಕುಂಭ ರಾಶಿಗೆ ಸೇರಿದ ಜನರಿಗೆ ಈ ದಿನ ಉತ್ತಮವಾಗಿರುವುದು. ನಿಮ್ಮ ಬುದ್ಧಿವಂತಿಕೆ ಮತ್ತು ಸಾಮರ್ಥ್ಯದಿಂದಾಗಿ ಹೆಚ್ಚಿನ ಪ್ರಯೋಜನವನ್ನು ಪಡೆಯುವಿರಿ. ಯಾವುದಾದರೂ ಹಿರಿಯ ಮತ್ತು ಅನುಭವಿ ವ್ಯಕ್ತಿಗಳ ಸಹಾಯ ಪ್ರಾಪ್ತಿ ಆಗುವ ಯೋಗವಿದೆ. ನಿಮ್ಮ ಸಾಮಾಜಿಕ ಜೀವನದಲ್ಲಿ ಗೌರವ, ಖ್ಯಾತಿ ಹಾಗೂ ಪ್ರಭಾವದಲ್ಲಿ ಹೆಚ್ಚಳವಾಗುವುದು. ಕೆಲಸ ಮಾಡುವ ಜನರಿಗೆ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ದೊರಕಲಿದೆ. ಯಾವುದಾದರೂ ಧಾರ್ಮಿಕ ಯಾತ್ರೆಯ ಪ್ರಯಾಣಿಸುವ ಯೋಗವಿದೆ. ನಿಮ್ಮ ಭೌತಿಕ ಸುಖ, ಸಮೃದ್ಧಿಯಲ್ಲಿ ಹೆಚ್ಚಳವಾಗುವ ಯೋಗವು ನಿರ್ಮಾಣಗೊಳ್ಳುವುದು. ನಿಮ್ಮ ಸಂಗಾತಿಯ ಸಂಪೂರ್ಣ ಬೆಂಬಲವನ್ನು ಪಡೆಯುವಿರಿ. ಮಕ್ಕಳ ಯಶಸ್ಸಿನಿಂದ ಸಾಕಷ್ಟು ಸಂತೋಷದಿಂದಿರುವಿರಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ಅನುಕೂಲಕರ ದಿನವಾಗಿರುವುದು. ನೀವು ಇಷ್ಟ ಪಡುವಂತಹ ಭೋಜನವನ್ನು ಸವಿಯುವ ಅವಕಾಶ ಲಭಿಸುವುದು. ಇದರಿಂದ ಸಂತಸದಿಂದಿರುವಿರಿ.

TAGGED:Ayushman Yoga: Great luck for people of these zodiac signsGajakesariSaubhagyaToday
Share This Article
Facebook Twitter Copy Link Print
Previous Article A young man died ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಗಿಳಿ ಓಡಿಸಲು ಹೋದ ಯುವಕ ಸಾವು
Next Article ಡಿ. 16 ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?