Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pakistani PM waited 40 minutes to meet Putin ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ತಾಳ್ಮೆಗೆಟ್ಟ ಪಾಕ್ ಪ್ರಧಾನಿ ಮಾಡಿದ್ದೇನು? ವಿಡಿಯೊ ನೋಡಿ
ಪ್ರಮುಖವಿದೇಶವೈರಲ್

Pakistani PM waited 40 minutes to meet Putin ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ತಾಳ್ಮೆಗೆಟ್ಟ ಪಾಕ್ ಪ್ರಧಾನಿ ಮಾಡಿದ್ದೇನು? ವಿಡಿಯೊ ನೋಡಿ

Share
1 Min Read
SHARE

newsics.com

ತುರ್ಕಮೆನಿಸ್ತಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಭಾರೀ ಮುಖಭಂಗ ಅನುಭವಿಸಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾಗಲು ಸುಮಾರು 40 ನಿಮಿಷಗಳ ಕಾಲ ಕಾದು ಸುಸ್ತಾದ ಶಹಬಾಜ್ ಷರೀಫ್ ಅವರ ವಿಡಿಯೋ ಸಾಮಾಜಿಕ ಜಲಾತಾಣದಲ್ಲಿ ವೈರಲ್ ಆಗುತ್ತಿದೆ.

ಹಿಂದಿನ ಸೋವಿಯತ್ ರಾಷ್ಟ್ರದ ತಟಸ್ಥತೆಯ 30ನೇ ವಾರ್ಷಿಕೋತ್ಸವದ ಗೌರವಾರ್ಥವಾಗಿ ತುರ್ಕಮೆನಿಸ್ತಾನ್‌‌ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಪ್ರಧಾನ ಮಂತ್ರಿ ಮುಜುಗರಕ್ಕೊಳಗಾಗಿದ್ದಾರೆ.

ಪುಟಿನ್ ಸಭೆಗೆ ನುಗ್ಗಿದ ಪಾಕ್ ಪ್ರಧಾನಿ!

ಪಾಕ್ ಪ್ರಧಾನಿ ಶಹಬಾಜ್ ಷರೀಫ್, ರಷ್ಯಾ ಅಧ್ಯಕ್ಷರ ಭೇಟಿಗಾಗಿ ಸುಮಾರು 40 ನಿಮಿಷ ಕಾಯುತ್ತ ಕುಳಿತಿದ್ದರು. ಈ ವೇಳೆ ರಷ್ಯಾ ಅಧ್ಯಕ್ಷ ಪುಟಿನ್ ಟರ್ಕಿ ಅಧ್ಯಕ್ಷ ಪಕ್ಕದ ಹಾಲ್ನಲ್ಲಿ ಸಭೆ ನಡೆಸುತ್ತಿದ್ದರು. ಕಾದು ಕಾದು ಸುಸ್ತಾಗಿ ಹೋಗಿದ್ದ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ತಾಳ್ಮೆಗೆಟ್ಟು ಪುಟಿನ್ ಸಭೆಗೆ ಏಕಾಏಕಿ ನುಗ್ಗಿದ್ದಾರೆ. ಬಳಿಕ ಕೆಲ ನಿಮಿಷಗಳ ನಂತರ ಅಲ್ಲಿಂದ ಹೊರ ನಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಈ ಹಿಂದೆ ಕೂಡ ಪಾಕ್ ಪ್ರಧಾನಿ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೆ ಈಡಾಗಿದ್ದರು. ಉಜ್ಬೇಕಿಸ್ತಾನ್‌ನಲ್ಲಿ ನಡೆದಿದ್ದ ಪ್ರಾದೇಶಿಕ ಶೃಂಗಸಭೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆಗಿನ ಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೆಡ್ಫೋನ್ ಹಾಕಿಕೊಳ್ಳಲು ಬರದೆ ಪರದಾಡಿದ ಘಟನೆ ನಡೆದಿತ್ತು.

https://youtu.be/oeVrcLPs1uQ?si=TDGFVkevXJJkNwI1

ಪ್ರತಿದಿನ ಆಫೀಸ್‌ಗೆ ಮುಂಚೆ ಬರುತ್ತಿದ್ದ ಮಹಿಳಾ ಉದ್ಯೋಗಿ ವಜಾ!

TAGGED:What did the Pakistani Prime Minister do after waiting impatiently for 40 minutes for Putin's meeting?
Share This Article
Facebook Twitter Copy Link Print
Previous Article 6 accused get 20 years in jail ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ದೌರ್ಜನ್ಯ ಪ್ರಕರಣ: 6 ಆರೋಪಿಗಳಿಗೆ 20 ವರ್ಷ ಜೈಲು
Next Article A young man died ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಗಿಳಿ ಓಡಿಸಲು ಹೋದ ಯುವಕ ಸಾವು

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?