New trend ಇದೇನಿದು ಟ್ರೆಂಡ್? ಮದುವೆಗೂ ಮುನ್ನವೇ ಗರ್ಭಿಣಿ ಆಗೋದಾ?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಇತ್ತೀಚಿನ ದಿನಗಳಲ್ಲಿ ವಿವಿಧ ಚಾನೆಲ್ಗಳಲ್ಲಿ ಪ್ರಸಾರವಾಗುವ ಸೀರಿಯಲ್ಗಳ ನಾಯಕಿಯರು ಮದುವೆಗೂ ಮುನ್ನ ಗರ್ಭಿಣಿಯಾಗ್ತಿದ್ದಾರೆ. ಹಲವು ಸೀರಿಯಲ್‌ಗಳ ನಾಯಕಿಯರು ಮದುವೆಗೂ ಮುನ್ನವೇ ಗರ್ಭಿಣಿಯರಾಗುವ ಕತೆಯನ್ನೇ ಧಾರಾವಾಹಿಗಳಲ್ಲಿ ತೋರಿಸಲಾಗುತ್ತಿದೆ. ಇಂಥದೊಂದು ವಿಚಿತ್ರ ಟ್ರೆಂಡ್ ಹೆಚ್ಚಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಟಿಆರ್‌ಪಿಯಲ್ಲಿ ಟಾಪ್ ಇರುವ ಝಿ ಕನ್ನಡದ ಕರ್ಣ ಸೀರಿಯಲ್ ಅನ್ನೇ ತೆಗೆದುಕೊಳ್ಳಿ. ಸದ್ಯ ನಿತ್ಯಾ ಗರ್ಭಿಣಿಯಾಗಿದ್ದಾಳೆ. ಇವಳು ಗರ್ಭಿಣಿಯಾಗಿರುವುದು ಲವರ್ ತೇಜಸ್ನಿಂದಾಗಿ. ಆದರೆ ಆತ ಕಿಡ್ನ್ಯಾಪ್ ಆಗಿರೋ ಕಾರಣ, ಅನಿವಾರ್ಯವಾಗಿ ಕರ್ಣನನ್ನು ಮದುವೆಯಾಗುವ ನಾಟಕವಾಡಿದ್ದಾಳೆ. … Continue reading New trend ಇದೇನಿದು ಟ್ರೆಂಡ್? ಮದುವೆಗೂ ಮುನ್ನವೇ ಗರ್ಭಿಣಿ ಆಗೋದಾ?
Copy and paste this URL into your WordPress site to embed
Copy and paste this code into your site to embed