Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರಣವೀರ್ ಸಿಂಗ್ ಅಭಿನಯದ ಧುರಂಧರ್ ಸಿನಿಮಾ ಒಟಿಟಿ ರಿಲೀಸ್ ಯಾವಾಗ?
ಮನರಂಜನೆ

ರಣವೀರ್ ಸಿಂಗ್ ಅಭಿನಯದ ಧುರಂಧರ್ ಸಿನಿಮಾ ಒಟಿಟಿ ರಿಲೀಸ್ ಯಾವಾಗ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಲಿವುಡ್ ನಟ ರಣವೀರ್ ಸಿಂಗ್  ಅವರ ಖಾತೆಗೆ ಮತ್ತೊಂದು ಸೂಪರ್ ಹಿಟ್ ಸಿನಿಮಾ ಸೇರ್ಪಡೆ ಆಗಿದೆ. ಅವರು ನಟಿಸಿರುವ ‘ಧುರಂಧರ್’ ಸಿನಿಮಾ ಭರ್ಜರಿಯಾಗಿ ಕಲೆಕ್ಷನ್ ಮಾಡುತ್ತಿದೆ. ಡಿಸೆಂಬರ್ 5ರಂದು ಈ ಸಿನಿಮಾ ಬಿಡುಗಡೆ ಆಯಿತು. ಪ್ರತಿ ದಿನವೂ ಈ ಚಿತ್ರಕ್ಕೆ ಬಹುಕೋಟಿ ರೂಪಾಯಿ ಗಳಿಕೆ ಆಗುತ್ತಿದೆ. ಬಾಕ್ಸ್ ಆಫೀಸ್​​ನಲ್ಲಿ ಈ ಪರಿ ಕಲೆಕ್ಷನ್ ಆಗುತ್ತಿರುವಾಗಲೇ ಸಿನಿಮಾದ ಒಟಿಟಿ  ವ್ಯವಹಾರ ಕುದುರಿದೆ.

ಜಬರ್ದಸ್ತ್ ಆಕ್ಷನ್ ಪ್ಯಾಕ್ಡ್ ಸಿನಿಮಾದಲ್ಲಿ ನಟ ರಣವೀರ್ ಸಿಂಗ್ ಅವರ ವಿಭಿನ್ನ ಲುಕ್, ಸ್ಟೈಲ್ ಎಲ್ಲರ ಗಮನ ಸೆಳೆದಿದೆ. ‘ಧುರಂಧರ್’ ಸಿನಿಮಾದಲ್ಲಿ ಅದ್ಭುತ ತಾರಾಗಣ, ಬಲವಾದ ಕಥೆಯಿಂದಾಗಿ ಥಿಯೇಟರ್‌ನಲ್ಲಿ ಸಿನಿಮಾ ಪ್ರಸಾರವಾದಷ್ಟು ಹೊತ್ತು ವೀಕ್ಷಕರನ್ನು ಸೆರೆಹಿಡಿಯುವುದು.
 
ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ದಾಖಲೆಗಳನ್ನು ಮಾಡುತ್ತಿರುವ ಈ ಸಿನಿಮಾವನ್ನು ಗಲ್ಫ್‌ ಕಂಟ್ರಿಗಳಲ್ಲಿ ನಿಷೇಧ ಹೇರಲಾಗಿದೆಯಂತೆ. ಎಂದು ಅಂದಾಜಿಸಲಾಗಿದೆ. ಈ ಸಿನಿಮಾದ ಸೀಕ್ವೆಲ್‌ ಕೂಡ ರೆಡಿ ಇದೆ. ಅಂದಹಾಗೆ ಈ ಚಿತ್ರದ ಡಿಜಿಟಲ್ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಖರೀದಿಸಿದೆ. ಈ ಡೀಲ್ ದೊಡ್ಡ ಮೊತ್ತಕ್ಕೆ ನಡೆದಿದೆಯಂತೆ. 130 ಕೋಟಿ ರೂಪಾಯಿ ಎನ್ನಲಾಗಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಈ ಸಿನಿಮಾವು 30 ಜನವರಿ 2026 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗಬಹುದು ಎಂದು ಹೇಳಲಾಗುತ್ತಿದೆ.
TAGGED:#RanveerSingh #Dhurandhar #movie #released #OTT
Share This Article
Facebook Twitter Copy Link Print
Previous Article ಡಿಜಿಟಲ್ ಅರೆಸ್ಟ್ ನಿಂದ 1.32 ಕೋಟಿ ರೂ. ಕಳೆದುಕೊಂಡ ವೃದ್ಧ.!
Next Article ಹನಿಟ್ರ್ಯಾಪ್’ ಗೆ ಸಿಲುಕಿ, ನಡು ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ಯುವಕ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?