Sydney’s Bondi Beach attack ಸಿಡ್ನಿಯ ಬೊಂಡಿ ಬೀಚ್ ದಾಳಿಗೆ 12 ಬಲಿ: ಉಗ್ರರ ಕೃತ್ಯ ಶಂಕೆ,‌ ಓರ್ವನ ಹತ್ಯೆ, ಇನ್ನೊಬ್ಬನ ಸೆರೆ, ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube newsics.com ಸಿಡ್ನಿಯ ಬೊಂಡಿ ಬೀಚ್ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮಾರು ಎರಡು ಗಂಟೆಗಳ ಹಿಂದೆ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 50 ಗುಂಡುಗಳು ಹಾರಿವೆ ಎಂದು ಹೇಳಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದು, ಘಟನೆಯನ್ನು ಆಘಾತಕಾರಿ ಮತ್ತು ದುಃಖಕರ ಎಂದು ಕರೆದಿದ್ದಾರೆ. ಅಲ್ಲದೆ, ಇದು ಭಯೋತ್ಪಾದಕರ ದಾಳಿ ಇರಬಹುದೆಂದು ಶಂಕಿಸಿದ್ದಾರೆ. … Continue reading Sydney’s Bondi Beach attack ಸಿಡ್ನಿಯ ಬೊಂಡಿ ಬೀಚ್ ದಾಳಿಗೆ 12 ಬಲಿ: ಉಗ್ರರ ಕೃತ್ಯ ಶಂಕೆ,‌ ಓರ್ವನ ಹತ್ಯೆ, ಇನ್ನೊಬ್ಬನ ಸೆರೆ, ವಿಡಿಯೋ ನೋಡಿ