Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು – ಬೆಚ್ಚಿಬಿದ್ದ ಜನ
ಕರ್ನಾಟಕ

ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು – ಬೆಚ್ಚಿಬಿದ್ದ ಜನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಾವಣಗೆರೆ:  ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಇಂದು ರಾತ್ರಿವೇಳೆ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಗ್ರಾಮಸ್ಥರು ಭಯಭೀತರಾಗಿ ಹೊರಗಡೆ ಓಡಿಬಂದಿದ್ದಾರೆ.

ಈ ಘಟನೆಯ ಕುರಿತು ಜಗಳೂರು ತಹಸೀಲ್ದಾರ್ ಸಯ್ಯದ್ ಕಲೀಂವುಲ್ಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಳ್ಳಿ ಕಡೆಯಿಂದ ಸ್ಫೋಟದ ಶಬ್ದದ ಅನುಭವ ಆಗಿರುವ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಯಾವುದೇ ಗೊಂದಲ ಬೇಡ ಎಂದು ಹೇಳಿರುವ ತಹಸೀಲ್ದಾರ್ ಸಯ್ಯದ್ ಕಲೀಂವುಲ್ಲಾ ಅವರು, ತಕ್ಷಣವೇ ಸ್ಥಳಕ್ಕೆ ಗ್ರಾಮಲೆಕ್ಕಿಗರನ್ನು ಕಳುಹಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಜಗಳೂರು ತಾಲೂಕಿನ ಜನರು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

TAGGED:#loud #explosion #heard #Davangere #border #people
Share This Article
Facebook Twitter Copy Link Print
Previous Article ಶಾಲೆಯೊಳಗೇ ಆಲ್ಕೋಹಾಲ್ ಪಾರ್ಟಿ ಮಾಡಿದ ಹುಡುಗಿಯರು!
Next Article ಡ್ರಾಪ್ ಕೇಳಿದ್ದ ಭಾರತದ ವ್ಲಾಗರ್​​ಗೆ ಇಟಲಿಯಲ್ಲಿ ಲೈಂಗಿಕ ಕಿರುಕುಳ – ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?