Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Psycho attack on female doctor ಮಲಗಿದಾಗ ಇಣುಕಿ ನೋಡುವ ಸೈಕೋ! ಬೆಂಗಳೂರಿನ ವೈದ್ಯೆ ಮಾಡಿದ್ದೇನು?
ಕರ್ನಾಟಕಪ್ರಮುಖ

Psycho attack on female doctor ಮಲಗಿದಾಗ ಇಣುಕಿ ನೋಡುವ ಸೈಕೋ! ಬೆಂಗಳೂರಿನ ವೈದ್ಯೆ ಮಾಡಿದ್ದೇನು?

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಗರದ ವೈದ್ಯೆಯೊಬ್ಬರು ಸೈಕೋ ಕಾಟಕ್ಕೆ ಬೇಸತ್ತು ಹೋಗಿದ್ದಾರೆ.

ಮಲಗಿರುವಾಗ ಇಣುಕಿ ಹಾಕುವುದು, ಗೇಟ್ ಮುಂದೆ ಪಾಗಲ್ ಪ್ರೇಮಿ ತರ ಬಂದು ನಿಲ್ಲುವುದು. ಅಷ್ಟೇ ಅಲ್ಲದೆ ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಪ್ರತ್ಯಕ್ಷನಾಗುತ್ತಾನೆ. ಪ್ರಶ್ನೆ ಮಾಡಿದರೆ ಮಾತನಾಡುವುದಿಲ್ಲ. ದಿಟ್ಟಿಸಿ ನೋಡುತ್ತಾ ನಿಲ್ಲುತ್ತಾನಂತೆ.

ಸೈಕೋ ಕಾಟದಿಂದ ಕಳೆದ ಮೂರು ತಿಂಗಳಿನಿಂದ ವೈದ್ಯೆ ಮಾನಸಿಕ ಕಿರುಕುಳ ಅನುಭವಿಸಿದ್ದಾರೆ. ಸೈಕೋ ಕಾಟ ವಿಪರೀತವಾದ ಹಿನ್ನೆಲೆಯಲ್ಲಿ 112ಗೆ ದೂರು ನೀಡಿದ್ದ ವೈದ್ಯೆ, ಪೊಲೀಸರು ಬರುತ್ತಿದ್ದಂತೆ ಪರಾರಿಯಾಗಿದ್ದಾನೆ.

ಸದ್ಯ ಅಪರಿಚಿತ ವ್ಯಕ್ತಿಗಾಗಿ ಶೋಧ ನಡೆದಿದ್ದು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

TAGGED:A psycho who peeps while sleeping! What did a female doctor in Bangalore do?
Share This Article
Facebook Twitter Copy Link Print
Previous Article ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
Next Article ಅಹಾರ ಪ್ರಿಯರೇಎಚ್ಚರ; ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?