Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್‌ ಬಾಸ್‌ ಮನೆಯಲ್ಲಿ ದಿನಕ್ಕೊಂದು ಟ್ವಿಸ್ಟ್‌ : ಟಾಪ್ ಸ್ಪರ್ಧೆಗಳೇ ಮನೆಯಿಂದ ಔಟ್!
ಮನರಂಜನೆ

ಬಿಗ್‌ ಬಾಸ್‌ ಮನೆಯಲ್ಲಿ ದಿನಕ್ಕೊಂದು ಟ್ವಿಸ್ಟ್‌ : ಟಾಪ್ ಸ್ಪರ್ಧೆಗಳೇ ಮನೆಯಿಂದ ಔಟ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಮನೆಯಲ್ಲಿ ದಿನಕ್ಕೊಂದು ಟ್ವಿಸ್ಟ್‌ ಎದುರಾಗುತ್ತಿದ್ದು, ಇದೇ ವೇಳೆ ಸ್ಪರ್ಧಿಗಳಿಗೆ ಎಲಿಮಿನೇಷನ್‌ ಶಾಕ್‌ ಕೂಡ ಕಾದಿದೆ ಎಂದು ಹೇಳಲಾಗುತ್ತಿದೆ.

ಈ ವಾರ ಎಲಿಮಿನೇಶನ್‌ ನಡೆಯುತ್ತಿಲ್ಲ. ಮನೆಯಲ್ಲಿದ್ದವರು ಎಲಿಮಿನೇಶನ್‌ ನಡೆಯಲಿದೆ ಎಂದುಕೊಂಡಿದ್ದರು. ಆದರೆ ಜಿಯೋಹಾಟ್‌ಸ್ಟಾರ್‌ ಆಪ್‌ನಲ್ಲಿ ವೋಟಿಂಗ್‌ ಲೈನ್ಸ್‌ ಒಪನ್‌ ಆಗಿಲ್ಲ. ಹೀಗಾಗಿ ಎಲಿಮಿನೇಶನ್‌ ನಡೆಯೋದಿಲ್ಲ ಎನ್ನೋದು ಪಕ್ಕಾ ಆಯ್ತು.

ಅಂದಹಾಗೆ ಚೈತ್ರಾ ಕುಂದಾಪುರ ಹಾಗೂ ರಜತ್‌ ಕಿಶನ್‌ ಅವರು ದೊಡ್ಮನೆಗೆ ಅತಿಥಿಗಳಾಗಿ ಬಂದು, ವೈಲ್ಡ್‌ಕಾರ್ಡ್‌ ಸ್ಪರ್ಧಿಗಳಾಗಿದ್ದಾರೆ. ಇವರು ಕೂಡ ಈ ವಾರ ಹೊರಗಡೆ ಹೋಗ್ತಾರೆ, ಇವರು ನಿಜಕ್ಕೂ ಸ್ಪರ್ಧಿಗಳೇ ಅಲ್ಲ ಎನ್ನುವ ಪೋಸ್ಟ್‌ ಕೂಡ ವೈರಲ್‌ ಆಗ್ತಿದೆ. ಅವರು ಈ ವಾರ ಇರಲಿದ್ದಾರಾ? ಇಲ್ಲವಾ ಎನ್ನೋದು ಕಾದು ನೋಡಬೇಕಿದೆ.

 

ಈಗ ಧ್ರುವಂತ್‌ ಹಾಗೂ ರಕ್ಷಿತಾ ಶೆಟ್ಟಿ ಅವರು ಎಲಿಮಿನೇಟ್‌ ಆಗಿದ್ದಾರೆ ಎನ್ನಲಾಗಿದೆ. ಆದರೆ ಇವರು ಮನೆಯಿಂದ ಹೊರಗಡೆ ಬರೋದಿಲ್ಲ. ಹೌದು, ಏಕಕಾಲಕ್ಕೆ ಈ ಖಡಕ್‌ ಸ್ಪರ್ಧಿಗಳು ಮನೆಯಿಂದ ಹೊರಬಂದು ಸೀಕ್ರೆಟ್‌ ರೂಮ್‌ನಲ್ಲಿ ಇರಲಿದ್ದಾರೆ ಎನ್ನಲಾಗಿದೆ. ಇದು ನಿಜವೋ? ಗಾಳಿ ಸುದ್ದಿಯೋ?

TAGGED:#biggboss12 #colorskannada #realityshow #sudeep #gilli #rakshitha
Share This Article
Facebook Twitter Copy Link Print
Previous Article ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮದುವೆ ಬೇಡ ಎಂದ ವಧು -ವೈರಲ್ ವಿಡಿಯೋ ನೋಡಿ
Next Article ಬಿಜೆಪಿಯ ಮಾಜಿ ಶಾಸಕನ ಸೋದರಳಿಯನ ಬರ್ಬರ ಹತ್ಯೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?