Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೆಲುವಿನ ವಿಶ್ವಾಸದಲ್ಲಿ ಬೆಟ್ , ಸೋತ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ
ದೇಶ

ಗೆಲುವಿನ ವಿಶ್ವಾಸದಲ್ಲಿ ಬೆಟ್ , ಸೋತ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಟಣಂತಿಟ್ಟ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತಿಹಾಸ ರಚನೆಯಾಗಿದೆ. ಯೂಡಿಎಫ್(ಕಾಂಗ್ರೆಸ್) ಭರ್ಜರಿ ಗೆಲುವು ಸಾಧಿಸಿದೆ. ಇಷ್ಟೇ ಅಲ್ಲ ಇದೇ ಮೊದಲ ಬಾರಿಗೆ ತಿರುವಂತಪುರಂ ಕಾರ್ಪೋರೇಶನ್ ಬಿಜೆಪಿ ಪಾಲಾಗಿದೆ.

ಪಟಣಂತಿಟ್ಟ ಮುನ್ಸಿಪಾಲಿಟಿಯಲ್ಲಿ ಈ ಬಾರಿಯೂ ಎಲ್‌ಡಿಎಫ್ ಗೆಲುವು ಸಾಧಿಸಲಿದೆ ಎಂದು ಎಲ್‌ಡಿಎಫ್ ಸ್ಥಳೀಯ ಮುಖಂಡ ಭಾರಿ ಆತ್ಮವಿಶ್ವಾಸದಲ್ಲಿ ಹೇಳಿದ್ದಾರೆ. ಪ್ರಚಾರದ ವೇಳೆಯೂ ಜನರಲ್ಲಿ ನಿಮ್ಮ ಮತ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಹಾಕಿ ವ್ಯರ್ಥ ಮಾಡಬೇಡಿ, ಕಾರಣ ಈ ಬಾರಿಯೂ ಎಲ್‌ಡಿಎಫ್ ಅಭೂತಪೂರ್ವ ಗೆಲುವು ದಾಖಲಿಸಿದೆ.

ಜೋಶ್‌ನಲ್ಲಿ ಆಪ್ತರ ಬಳಗದ ಜೊತೆಗೂ ಬೆಟ್ ಮಾಡಿ ಹೇಳಿದ್ದರು. ಆದರೆ ಗೆಳೆಯರು, ಆಪ್ತರು ಈ ಬಾರಿ ಎಲ್‌ಡಿಎಫ್ ಸೋಲು ಕಾಣಲಿದೆ ಎಂದು ಕಿಚಾಯಿಸಿದ್ದಾರೆ. ಇಷ್ಟಕ್ಕೆ ರೊಚ್ಚಿಗೆದ್ದ ಬಾಬು ವರ್ಗೀಸ್ ಸೋತರೆ ಮೀಸೆ ಬೋಳಿಸುತ್ತೇನೆ ಎಂದು ಹಲವು ಬಾರಿ ಪುನರುಚ್ಚರಿಸಿದ್ದರು. ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಪಟಣಂತಿಟ್ಟದಲ್ಲಿ ಎಲ್‌ಡಿಎಫ್ ಹೀನಾಯ ಸೋಲು ಕಂಡಿದೆ. ಪಟಣಂತಿಟ್ಟ ಮಾತ್ರವಲ್ಲ ಬಹುತೇಕ ಕಡೆ ಎಲ್‌ಡಿಎಫ್‌ಗೆ ಸೋಲಾಗಿದೆ. ಈ ಸೋಲಿನ ಬೆನ್ನಲ್ಲೇ ಬಾಬು ವರ್ಗೀಸ್ ಬಳಿ ಆಪ್ತರು, ಗೆಳೆಯರು ಬೆಟ್ ಮಾಡಿ ಹೇಳಿದ್ದ ಮಾತು ಉಳಿಸಿಕೊಳ್ಳುವಂತೆ ಸೂಚಿಸಿದ್ದಾರೆ. ವ್ಯಾಟ್ಸಾಪ್ ಗ್ರೂಪ್‌ಗಳಲ್ಲೂ ಮುಖಂಡನ ಬೆಟ್ ಕುರಿತು ಭಾರಿ ಚರ್ಚೆಯಾಗಿದೆ. ಇದರ ಬೆನ್ನಲ್ಲೇ ಬಾಬು ವರ್ಗೀಸ್ ಮೀಸೆ ಬೋಳಿಸಿ ಮಾತು ಉಳಿಸಿಕೊಂಡಿದ್ದಾರೆ

 

Share This Article
Facebook Twitter Copy Link Print
Previous Article ರಾಷ್ಟ್ರಗೀತೆಗೆ ನಿಲ್ಲಲು ನಿರಾಕರಿಸಿದ ವ್ಯಕ್ತಿ, ಚಿತ್ರಮಂದಿರದಿಂದ ಹೊರಹಾಕಿದ ಜನ – ವೈರಲ್ ವಿಡಿಯೋ ನೋಡಿ
Next Article ಶಾಲೆಯೊಳಗೇ ಆಲ್ಕೋಹಾಲ್ ಪಾರ್ಟಿ ಮಾಡಿದ ಹುಡುಗಿಯರು!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?