Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಮದುವೆ ಮಂಟಪದಲ್ಲಿ ಪ್ರಿಯತಮೆ ಗಲಾಟೆ!
ಕರ್ನಾಟಕ

ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಮದುವೆ ಮಂಟಪದಲ್ಲಿ ಪ್ರಿಯತಮೆ ಗಲಾಟೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು : ಯುವಕನೊಬ್ಬ ಯುವತಿಯನ್ನು ಪ್ರೀತಿಸಿ 5 ಲಕ್ಷ ಹಣ ಪಡೆದು ಕೈ ಕೊಟ್ಟು ಬೇರೆ ಯುವತಿಯ ಜೊತೆಗೆ ಮದುವೆ ಆಗೋಕೆ ರೆಡಿ ಆಗಿದ್ದಾನೆ. ಇದೀಗ ಯುವಕನ ಮದುವೆಯ ವೇಳೆ ಯುವತಿ ರಂಪಾಟ ಮಾಡಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.

 

ಯುವತಿ ಅಶ್ವಿನಿ ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ  ಮದುವೆ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾಳೆ. ಪ್ರೀತಿಸಿ ಮೋಸ ಮಾಡಿದ್ದಾಗಿ ಶರತ್  ಮತ್ತು ಫ್ಯಾಮಿಲಿ ವಿರುದ್ಧ ಯುವತಿ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಮನೆಯ ಮುಂದೆ ಇವತ್ತು ನೇರವಾಗಿ ಮದುವೆ ಮಂಟಪಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ.

ಚಿಕ್ಕಮಂಗಳೂರು ನಗರದ ಕಲ್ಯಾಣ ನಗರದ ಯುವಕ ಶರತ್ ಅಶ್ವಿನಿಯನ್ನು ಪ್ರೀತಿ ಮಾಡುತ್ತಿದ್ದನಂತೆ ಆದರೆ ಈಗ ಪ್ರೀತಿಸಿ ಕೈ ಕೊಟ್ಟು ಬೇರೆಯವರೊಂದಿಗೆ ಮದುವೆಯಾಗಲು ಶರತ್ ಮುಂದಾಗಿದ್ದ. ಅಲ್ಲದೇ ಅಶ್ವಿನಿ ಹತ್ತಿರ 5 ಲಕ್ಷ ಹಣ ಕೂಡ ಪಡೆದಿದ್ದ ಎನ್ನಲಾಗಿದೆ.

ಹಾಸನ ಜಿಲ್ಲೆಯ ಬೇಲೂರು ಮೂಲದ ಅಶ್ವಿನಿ ಹಾಗೂ ಚಿಕ್ಕಮಗಳೂರಿನ ಶರತ್ ಎಂದು ತಿಳಿದು ಬಂದಿದೆ. 8 ತಿಂಗಳ ಹಿಂದೆ ಅಲ್ದುರು ಪೊಲೀಸ್ ಠಾಣೆಗೆ ಅಶ್ವಿನಿ ದೂರು ನೀಡಿದಳು. ನಿನ್ನೆ ಶರತ್ ಮನೆಯ ಮುಂದೆ ಅಶ್ವಿನಿ ಏಕಾಂಗಿ ಹೋರಾಟ ಮಾಡಿದ್ದಾಳೆ ಇಂದು ಮದುವೆ ಮಂಟಪಕ್ಕೆ ಬಂದು 15 ಗಲಾಟೆ ಮಾಡಿದ್ದಾಳೆ ಮದುವೆ ಮಂಟಪದ ಒಳಗೆ ಅಶ್ವಿನಿ ಧರಣಿ ಕುಳಿತಿದ್ದಾಳೆ ಮದುವೆ ಮಂಟಪದಲ್ಲಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Facebook Twitter Copy Link Print
Previous Article ಮುಂದಿನ ತಿಂಗಳು ತಮಿಳುನಾಡಿನಲ್ಲಿ ಪ್ರಧಾನಿ ಮೋದಿ ಪೊಂಗಲ್ ಆಚರಣೆ
Next Article ಆನೆ ದಾಳಿಗೆ ರೈತ ಬಲಿ; ಇನ್ನೊಂದಡೆ ಹುಲಿ ದಾಳಿಗೆ ಹಸುಗಳ ಸರಣಿ ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?