ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಮದುವೆ ಮಂಟಪದಲ್ಲಿ ಪ್ರಿಯತಮೆ ಗಲಾಟೆ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಮಗಳೂರು : ಯುವಕನೊಬ್ಬ ಯುವತಿಯನ್ನು ಪ್ರೀತಿಸಿ 5 ಲಕ್ಷ ಹಣ ಪಡೆದು ಕೈ ಕೊಟ್ಟು ಬೇರೆ ಯುವತಿಯ ಜೊತೆಗೆ ಮದುವೆ ಆಗೋಕೆ ರೆಡಿ ಆಗಿದ್ದಾನೆ. ಇದೀಗ ಯುವಕನ ಮದುವೆಯ ವೇಳೆ ಯುವತಿ ರಂಪಾಟ ಮಾಡಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.   ಯುವತಿ ಅಶ್ವಿನಿ ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ  ಮದುವೆ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾಳೆ. ಪ್ರೀತಿಸಿ ಮೋಸ ಮಾಡಿದ್ದಾಗಿ ಶರತ್  ಮತ್ತು ಫ್ಯಾಮಿಲಿ ವಿರುದ್ಧ ಯುವತಿ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. … Continue reading ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಮದುವೆ ಮಂಟಪದಲ್ಲಿ ಪ್ರಿಯತಮೆ ಗಲಾಟೆ!