Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿರ್ಮಾಣ ಹಂತದ ಹಿಂದೂ ದೇವಾಲಯ ಕುಸಿತ : ನಾಲ್ವರು ಸಾವು!
ಪ್ರಮುಖವಿದೇಶ

ನಿರ್ಮಾಣ ಹಂತದ ಹಿಂದೂ ದೇವಾಲಯ ಕುಸಿತ : ನಾಲ್ವರು ಸಾವು!

Share
1 Min Read
SHARE

ನಿರ್ಮಾಣ ಹಂತದ ದೇಗುಲ ಕುಸಿದು ಭಾರತೀಯ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಆಫ್ರಿಕಾದ ಇಥೆಕ್ವಿನಿಯ ಉತ್ತರದಲ್ಲಿರುವ ರೆಡ್‌ಕ್ಲಿಫ್‌ನಲ್ಲಿರುವ ಕಡಿದಾದ ಬೆಟ್ಟದಲ್ಲಿ ಈ ಘಟನೆ ಸಂಭವಿಸಿದ್ದು, ದೇಗುಲದ ವ್ಯವಸ್ಥಾಪಕ ವಿಕ್ಕಿ ಜೈರಾಜ್ ಪಾಂಡೆ (52) ಸೇರಿ ನಾಲ್ವರು ಸಾವನ್ನಪ್ಪಿದ್ದರೆ.
4 ಅಂತಸ್ತಿನ ಹಂತದ ಅಹೋಬಿಲಂ ದೇವಾಲಯ ಕುಸಿತವಾಗಿದೆ.
ಎರಡು ದಿನಗಳ ಹಿಂದೆ ದೇಗುಲ ಕುಸಿದು ಬಿದ್ದು ದುರಂತ ಸಂಭವಿಸಿತ್ತು. ಇನ್ನು ಅವಶೇಷಗಳ ಅಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹವಾಮಾನ ವೈಪ್ಯರೀತ್ಯದಿಂದ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ದಕ್ಷಿಣ ಆಫ್ರಿಕಾದ ಕ್ವಾಜುಲು-ನಟಾಲ್ ಪ್ರಾಂತ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಹಿಂದೂ ದೇವಾಲಯ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ.
ಮೃತಪಟ್ಟ ನಾಲ್ವರಲ್ಲಿ 52 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಥೆಕ್ವಿನಿಯ ಉತ್ತರದಲ್ಲಿರುವ ರೆಡ್‌ಕ್ಲಿಫ್‌ನಲ್ಲಿರುವ ಕಡಿದಾದ ಬೆಟ್ಟದ ಮೇಲಿರುವ ನ್ಯೂ ಅಹೋಬಿಲಂ ಟೆಂಪಲ್ ಆಫ್ ಪ್ರೊಟೆಕ್ಷನ್ ದೇವಾಲಯದ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಒಂದು ಭಾಗ ಕುಸಿದು ಬಿದ್ದಿದೆ. ಭಾರೀ ಪ್ರಮಾಣದ ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿದ್ದಾರೆ. ಅವಶೇಷಗಳ ಅಡಿ ಎಷ್ಟು ಜನ ಸಿಲುಕಿದ್ದಾರೆ ಎಂದು ನಿಖರ ಸಂಖ್ಯೆ ಇನ್ನೂ ತಿಳಿದು ಬಂದಿಲ್ಲ.

Cleaning Tips ನಿಮ್ಮ ಟಾಯ್ಲೆಟ್ ವರ್ಷಪೂರ್ತಿ ಸ್ವಚ್ಛವಾಗಿರಲು ಹೀಗೆ ಮಾಡಿ

TAGGED:Hindu temple under construction collapses: Four dead!
Share This Article
Facebook Twitter Copy Link Print
Previous Article ತರಕಾರಿ ಖರೀದಿಸಲು ರೈಲು ಎಂಜಿನ್ ನನ್ನು ಸಿಗ್ನಲ್ನಲ್ಲೇ ನಿಲ್ಲಿಸಿ ಹೋದ ಲೋಕೋ ಪೈಲಟ್!
Next Article Hair Care: ಚಳಿ ಅಂತ ಸುಡು ಬಿಸಿ ನೀರಿನಲ್ಲಿ ತಲೆಗೆ ಸ್ನಾನ ಮಾಡುತ್ತಿರಾ? ಹಾಗಿದ್ರೆ ಈ ತಪ್ಪು ಮಾಡ್ಬೇಡಿ!

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?