Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತರಕಾರಿ ಖರೀದಿಸಲು ರೈಲು ಎಂಜಿನ್ ನನ್ನು ಸಿಗ್ನಲ್ನಲ್ಲೇ ನಿಲ್ಲಿಸಿ ಹೋದ ಲೋಕೋ ಪೈಲಟ್!
ದೇಶ

ತರಕಾರಿ ಖರೀದಿಸಲು ರೈಲು ಎಂಜಿನ್ ನನ್ನು ಸಿಗ್ನಲ್ನಲ್ಲೇ ನಿಲ್ಲಿಸಿ ಹೋದ ಲೋಕೋ ಪೈಲಟ್!

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ತರಕಾರಿ ಖರೀದಿಸಲು ರೈಲು ಎಂಜಿನ್ ಅನ್ನು ಸಿಗ್ನಲ್​​ನಲ್ಲಿ ನಿಲ್ಲಿಸಿರುವುದನ್ನು ತೋರಿಸುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಖೈರಾಬಾದ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಟಪ್ಪಾ ಖಜುರಿಯಾ ರೈಲ್ವೆ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ.

ಅದನ್ನೇನು ಬಸ್, ಕಾರು ಎಂದುಕೊಂಡಿದ್ದಾರಾ? ಅದು ಹೇಗೆ ಸಿಕ್ಕ ಕಡೆಗೆಲ್ಲ ನಿಲ್ಲಿಸಿ ಹೋಗುತ್ತಾರೆ? ಎಂದು ನೆಟ್ಟಿಗರು ಈ ವಿಡಿಯೋಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಪ್ರಯಾಣಿಕರು ಇಡೀ ಘಟನೆಯನ್ನು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದು ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

TAGGED:#Locopilot #stops #train #engine #signal #vegetables #uttarpradesh
Share This Article
Facebook Twitter Copy Link Print
Previous Article ದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಸಚಿವರು-ಶಾಸಕ ಬ್ರೇಕ್ ಫಾಸ್ಟ್ ಮೀಟಿಂಗ್
Next Article ನಿರ್ಮಾಣ ಹಂತದ ಹಿಂದೂ ದೇವಾಲಯ ಕುಸಿತ : ನಾಲ್ವರು ಸಾವು!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?