ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸಾಮಾನ್ಯವಾಗಿ ಗಂಭೀರ ವಾತಾವರಣದಿಂದ ಕೂಡಿರುವ ಪೊಲೀಸ್ ಠಾಣೆಯೊಂದು ಇಂದು ಅತ್ಯಂತ ಭಾವನಾತ್ಮಕ ಮತ್ತು ಹಬ್ಬದ ವಾತಾವರಣಕ್ಕೆ ಸಾಕ್ಷಿಯಾಯಿತು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ ತಮ್ಮ ಗರ್ಭಿಣಿ ಸಹೋದ್ಯೋಗಿಯಾದ ಉಮಾ ಅವರಿಗಾಗಿ ಠಾಣೆಯ ಆವರಣದಲ್ಲಿಯೇ ಅದ್ಧೂರಿ ಸೀಮಂತ ಶಾಸ್ತ್ರವನ್ನು ಆಯೋಜಿಸುವ ಮೂಲಕ ಮಾನವೀಯ ಮೌಲ್ಯವನ್ನು ಎತ್ತಿಹಿಡಿದರು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ, ಗರ್ಭಿಣಿ ಸಹೋದ್ಯೋಗಿ ಉಮಾಗೆ ಠಾಣೆಯಲ್ಲೇ ಅದ್ಧೂರಿ ಸೀಮಂತ ಕಾರ್ಯ ಮಾಡಿದ್ದಾರೆ. ಅರಶಿನ, ಕುಂಕುಮ, ಫಲ ತಾಂಬೂಲ … Continue reading ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ