Shamanur Shivashankarappa ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) ಭಾನುವಾರ ಸಂಜೆ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಭಾನುವಾರ ಸಂಜೆ ಕೊನೆಯುಸಿರೆಳೆದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. … Continue reading Shamanur Shivashankarappa ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ