ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಪಘಾತದಲ್ಲಿ ತಂದೆ ಆಸ್ಪತ್ರೆ ದಾಖಲಾದ ಬೆನ್ನಲ್ಲೇ ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ರಾಜ್ಯ ಸರ್ಕಾರದ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರ ಪಡೆಯುವ ಮೂಲಕ ಸಿನಿ ಪ್ರಿಯರಲ್ಲಿ ಭಾರಿ ಭರವಸೆ ಮೂಡಿಸಿದ್ದ ಯುವ ನಟ ತನ್ನ ಮನೆಯಲ್ಲೇ ಬದುಕು ಅಂತ್ಯಗೊಳಿಸಿದ್ದಾನೆ. ಘಟನೆಯಿಂದ ಮಲೆಯಾಳಂ ಸಿನಿಮಾ ಇಂಡಸ್ಟ್ರಿ ಆಘಾತಕ್ಕೊಳಗಾಗಿದೆ. ಚೋಳ ಸಿನಿಮಾದಲ್ಲಿ ಪ್ರಮುಖ ನಾಯಕನಾಗಿ ಕಾಣಿಸಿಕೊಂಡ ಅಖಿಲ್ ವಿಶ್ವನಾಥ್ ಭಾರಿ ಜನಮನ್ನಣೆಗೆ ಪಾತ್ರರಾಗಿದ್ದರು. ಬಾಲನಟನಾಗಿ … Continue reading ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆ