ಶಾಲೆಯಲ್ಲೇ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; 6 ವಿದ್ಯಾರ್ಥಿನಿಯರು ಅಮಾನತು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಾಲೆಯಲ್ಲೇ ಮದ್ಯಪಾನ ಮಾಡಿರುವ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆದಿದೆ ತಿರುನಲ್ವೇಲಿಯ ಪಾಳಯಂಕೋಟೈನಲ್ಲಿರುವ ಸರ್ಕಾರಿ ಅನುದಾನಿತ ಶಾಲೆ 9ನೇ ತರಗತಿಯಲ್ಲಿ ಈ ಘಟನೆ ನಡೆದಿದೆ. ಈ ಬಳಿಕ ಸರ್ಕಾರ ತನಿಖೆ ಆರಂಭಿಸಿದೆ. ಈ ಘಟನೆಯ ದೃಶ್ಯಗಳು ವಿದ್ಯಾರ್ಥಿ ವಲಯದಲ್ಲಿ ಹದಗೆಡುತ್ತಿರುವ ಶಿಸ್ತು ಮತ್ತು ಮೌಲ್ಯಗಳಿಗೆ ಕನ್ನಡಿ ಹಿಡಿದಂತಿವೆ. ತರಗತಿಗಳ ನಡುವಿನ ವಿರಾಮದ ಸಮಯದಲ್ಲಿ ವಿದ್ಯಾರ್ಥಿನಿಯರು ಪ್ಲಾಸ್ಟಿಕ್ ಕಪ್‌ಗಳಲ್ಲಿ ಮದ್ಯವನ್ನು ಸುರಿದು ಕುಡಿಯುತ್ತಿರುವುದು ಮತ್ತೊಬ್ಬ ವಿದ್ಯಾರ್ಥಿನಿಯ ಮೊಬೈಲ್‌ನಲ್ಲಿ … Continue reading ಶಾಲೆಯಲ್ಲೇ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; 6 ವಿದ್ಯಾರ್ಥಿನಿಯರು ಅಮಾನತು