Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಗೋಲ್ಗಪ್ಪಾ ಸವಿದು ನೃತ್ಯ ಮಾಡುವ ಮೂಲಕ ಮುದ್ದಾಗಿ ರಿಯಾಕ್ಷನ್ ಕೊಟ್ಟ ವಿದೇಶಿ ಮಹಿಳೆ – ವೈರಲ್ ವಿಡಿಯೋ ನೋಡಿ
ವೈರಲ್

ಗೋಲ್ಗಪ್ಪಾ ಸವಿದು ನೃತ್ಯ ಮಾಡುವ ಮೂಲಕ ಮುದ್ದಾಗಿ ರಿಯಾಕ್ಷನ್ ಕೊಟ್ಟ ವಿದೇಶಿ ಮಹಿಳೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗೋಲ್​ಗಪ್ಪಾ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಈಗಿನ ಯುವತಿಯರಿಗಂತೂ ಪಾನಿಪುರಿ ಅಂದ್ರೆ ಎಲ್ಲಿಲ್ಲದ ಆನಂದ. ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಸಹ ಪಾನಿ ಪುರಿ ರುಚಿ ಸವಿಯದವರೇ ಇಲ್ಲ. ರಸ್ತೆಯ ಅಂಚಿನಲ್ಲಿ ಪಾನಿಪುರಿ ಸವಿಯಲು ಸಾಲು ಸಾಲಲ್ಲಿ ನಿಂತಿರುವುದನ್ನು ನೋಡಿಯೇ ಇರುತ್ತೀರಿ.ಈ ಚಾಟ್ಸ್‌ ಇದೀಗ ವಿದೇಶಿಗರ ಹೃದಯ ಗೆಲ್ಲಲು ಪ್ರಾರಂಭಿಸಿದೆ. ವಿದೇಶಿ ಮಹಿಳೆಯೂ  ಗರಿಗರಿಯಾದ, ಮಸಾಲೆಯುಕ್ತ ಗೋಲ್ಗಪ್ಪಾ ಸವಿದು, ಇದರ ರುಚಿಗೆ ಫಿದಾ ಆಗಿದ್ದಾರೆ.

 

@vera__india ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿದೇಶಿ ಮಹಿಳೆ ಮದುವೆ ಅಥವಾ ಇನ್ಯಾವುದೋ ಸಮಾರಂಭದಲ್ಲಿ ಭಾಗಿಯಾದಂತೆ ಕಾಣುತ್ತಿದೆ. ನೀಲಿ ಬಣ್ಣದ ಸೀರೆ ಉಟ್ಟಿದ್ದು, ಅದಕ್ಕೆ ಸರಿಹೊಂದುವ ಜ್ಯುವೆಲ್ಲರಿ ಧರಿಸಿರುವುದನ್ನು ಕಾಣಬಹುದು. ಕೈಯಲ್ಲಿ ತಟ್ಟೆಯನ್ನು ಹಿಡಿದುಕೊಂಡು ಇದೇನು ಎಂದು ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಬಳಿ ಕೇಳುತ್ತಾನೆ.

ಈ ವ್ಯಕ್ತಿ ಗೋಲ್ಗಪ್ಪಾ ಎಂದು ಹೇಳುವುದನ್ನು ಕಾಣಬಹುದು. ತದನಂತರದಲ್ಲಿ ಈ ವಿದೇಶಿ ಮಹಿಳೆ ಗೋಲ್ಗಪ್ಪಾ ಸವಿದು ನೃತ್ಯ ಮಾಡುವ ಮೂಲಕ ಮುದ್ದಾಗಿ ರಿಯಾಕ್ಷ ನೀಡಿರುವುದನ್ನು ನೋಡಬಹುದು.ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://www.instagram.com/reel/DSAdydAkl_N/?igsh=MTN4angyams4enh0Zw==

TAGGED:#foreign #woman #reaction #dancing #Golgappa
Share This Article
Facebook Twitter Copy Link Print
Previous Article ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ
Next Article ಹೂಡಿಕೆ ಮಾಡಿ, ಲಾಭ ಬಂದ ಹಣದಿಂದ ದಾನ-ಧರ್ಮ ಮಾಡಬಹುದೆಂದು ಭಾವಿಸಿದ್ದ ಉದ್ಯಮಿಗೆ ಶಾಕ್

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?