Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಓಡಾಡುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ವಿಚಿತ್ರ ಸೈಕೋ
ಕರ್ನಾಟಕ

ಓಡಾಡುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ವಿಚಿತ್ರ ಸೈಕೋ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನಲ್ಲ ಓಡಾಡುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದ ವಿಚಿತ್ರ ಸೈಕೋಪಾತ್ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿನೋದ್, ಕಳೆದ ಒಂದು ತಿಂಗಳಿಂದ ಸಂಜೆ 6 ಗಂಟೆಯ ಬಳಿಕ ಒಂಟಿಯಾಗಿ ಸಂಚರಿಸುವ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ಒಬ್ಬಂಟಿಯಾಗಿ ನಡೆದುಕೊಂಡು ಬರುವವರನ್ನಷ್ಟೇ ಅಲ್ಲದೇ ಬೈಕ್​ನಲ್ಲಿ ಬರುವ ಹೆಣ್ಣು ಮಕ್ಕಳನ್ನೂ ಈತ ಬಿಡುತ್ತಿರಲಿಲ್ಲ. ಒಂಟಿ ಮಹಿಳೆಯರ ಹತ್ತಿರ ಹೋಗಿ ತಬ್ಬಿಕೊಳ್ಳುತ್ತಿದ್ದ , ರಸ್ತೆಗುಂಡಿ ಬಳಿ ಮಹಿಳೆಯರು ಗಾಡಿಯನ್ನು ನಿಧಾನಿಸಿದಾಗಲೂ ಹೋಗಿ ತಬ್ಬಿಕೊಂಡು ಅಸಭದ್ಯವಾಗಿ ವರ್ತಿಸುತ್ತಿದ್ದ. ಅಷ್ಟಕ್ಕೆ ಸಮ್ಮನಾಗದ ಸೈಕೋ ವಿನೋದ್, ಮಹಿಳೆಯರ ಖಾಸಗಿ ಅಂಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ. ತಿಂಗಳಾನುಗಟ್ಟಲೆ ಈತನ ಕಾಮುಕತೆಗೆ ಬ್ರೇಕ್ ಬಿದ್ದಿರಲಿಲ್ಲ.

ಡಿಸೆಂಬರ್ 2ರಂದು ಸುಂಕದಕಟ್ಟೆಯ ಶ್ರೀನಿವಾಸ ಸರ್ಕಲ್ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆ ರಸ್ತೆ ಗುಂಡಿಯಿಂದಾಗಿ ವೇಗ ಕಡಿಮೆ ಮಾಡಿದಾಗ, ವಿನೋದ್ ತಕ್ಷಣ ಓಡಿ ಬಂದು ಆಕೆಯನ್ನು ಹಿಡಿದುಕೊಂಡು ಅಸಭ್ಯವಾಗಿ ವರ್ತಿಸಿದ್ದ.

ಈ ವೇಳೆ ಹಿಂದೆ ಕಾರಿನಲ್ಲಿ ಬರುತ್ತಿದ್ದ ಮಹಿಳೆಯ ಪತಿ ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ ಕಾಮುಕ ತಪ್ಪಿಸಿಕೊಂಡು ಪರಾರಿಯಾಗಿದ್ದ. ತಕ್ಷಣ 112ಕ್ಕೆ ಕರೆ ಮಾಡಲಾಗಿದ್ದು, ಹೊಯ್ಸಳ ಪೊಲೀಸರ ಸಹಕಾರದಿಂದ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯರು ಇಂತಹ ಪ್ರಕರಣಗಳ ಬಗ್ಗೆ ತಕ್ಷಣ ದೂರು ನೀಡಲು ಪೊಲೀಸರು ಮನವಿ ಮಾಡಿದ್ದಾರೆ.

TAGGED:#strange #psycho #targeting #women #banglore
Share This Article
Facebook Twitter Copy Link Print
Previous Article Sydney attack ಸಿಡ್ನಿ ದಾಳಿ ಹಿಂದೆ ಪಾಕ್ ಕೈವಾಡ ಶಂಕೆ: ಮೃತರ ಸಂಖ್ಯೆ 16ಕ್ಕೇರಿಕೆ
Next Article ಶೀತ ಗಾಳಿಯಿಂದ ಪಾರ್ಶ್ವವಾಯು ಅಪಾಯ ಹೆಚ್ಚಳ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?