Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress Geetha Bharathi Bhat marriage ಸದ್ದಿಲ್ಲದೆ ಸಪ್ತಪದಿ ತುಳಿದ ನಟಿ ಗೀತಾ ಭಾರತಿ ಭಟ್
ಕರ್ನಾಟಕಪ್ರಮುಖಮನರಂಜನೆ

Actress Geetha Bharathi Bhat marriage ಸದ್ದಿಲ್ಲದೆ ಸಪ್ತಪದಿ ತುಳಿದ ನಟಿ ಗೀತಾ ಭಾರತಿ ಭಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಕನ್ನಡದ ನಟಿ ಗೀತಾ ಭಾರತಿ ಭಟ್ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಟಿಸಿದ್ದ ಗೀತಾ ಭಾರತಿ ಭಟ್ ಇದೀಗ ಹಸೆಮಣೆ ಏರಿದ್ದಾರೆ.
ನಟಿ ಗೀತಾ ಭಾರತಿ ಭಟ್ ಅವರು ಗುಂಡಮ್ಮ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದರು. ಅಷ್ಟೇ ಅಲ್ಲ ಬಿಗ್‌ಬಾಸ್‌ ಸೀಸನ್ 8ರಲ್ಲಿಯೂ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಆದರೆ ಮೂರನೇ ವಾರಕ್ಕೆ ಬಿಗ್‌ಬಾಸ್‌ ಮನೆಯಿಂದ ಆಚೆ ಬಂದಿದ್ದರು. ಆ ಬಳಿಕ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ನಟಿಸಿದ್ದರು.
ಗಾಯಕಿಯೂ ಆಗಿರುವ ಗೀತಾ ಅವರು ಪ್ರಸ್ತುತ ಅಮೃತಧಾರೆ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ನಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ನವ ಜೋಡಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ತಮ್ಮ ಪತಿ ಯಾರು ಎಂಬುದರ ಮಾಹಿತಿಯನ್ನು ನಟಿ ಇನ್ನಷ್ಟೇ ನೀಡಬೇಕಿದೆ.

ಮಹಿಳೆಯರು ಗಂಡನ ಜೊತೆ ಮಲಗಲು ಮಾತ್ರ ಸೀಮಿತವಾಗಿರ್ಬೇಕು’ : ನಾಲಿಗೆ ಹರಿಬಿಟ್ಟ ಕೇರಳ ಸಿಪಿಎಂ ನಾಯಕ

ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ಶವದ ಜೊತೆ ಪೊಲೀಸ್ ಠಾಣೆಗೆ ಬಂದ ಪತಿ

ಸಾಕು ನಾಯಿ ಕಂಡು ಬೊಗಳಿದ್ದಕ್ಕೆ ಬೀದಿ ನಾಯಿ ಕೊಲ್ಲಲು ಸುಪಾರಿ ನೀಡಿದ ಸೇನಾಧಿಕಾರಿ ಪತ್ನಿ!

TAGGED:Actress Geeta Bharati Bhatt quietly crossed the Saptapadi
Share This Article
Facebook Twitter Copy Link Print
Previous Article ಮಹಿಳೆಯರು ಗಂಡನ ಜೊತೆ ಮಲಗಲು ಮಾತ್ರ ಸೀಮಿತವಾಗಿರ್ಬೇಕು’ : ನಾಲಿಗೆ ಹರಿಬಿಟ್ಟ ಕೇರಳ ಸಿಪಿಎಂ ನಾಯಕ
Next Article Shamanur Shivashankarappa: ಸಹಸ್ರಾರು ಜನರ ಸಮ್ಮುಖದಲ್ಲಿ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?