Actress Geetha Bharathi Bhat marriage ಸದ್ದಿಲ್ಲದೆ ಸಪ್ತಪದಿ ತುಳಿದ ನಟಿ ಗೀತಾ ಭಾರತಿ ಭಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕನ್ನಡದ ನಟಿ ಗೀತಾ ಭಾರತಿ ಭಟ್ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಟಿಸಿದ್ದ ಗೀತಾ ಭಾರತಿ ಭಟ್ ಇದೀಗ ಹಸೆಮಣೆ ಏರಿದ್ದಾರೆ. ನಟಿ ಗೀತಾ ಭಾರತಿ ಭಟ್ ಅವರು ಗುಂಡಮ್ಮ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದರು. ಅಷ್ಟೇ ಅಲ್ಲ ಬಿಗ್‌ಬಾಸ್‌ ಸೀಸನ್ 8ರಲ್ಲಿಯೂ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಆದರೆ ಮೂರನೇ ವಾರಕ್ಕೆ ಬಿಗ್‌ಬಾಸ್‌ ಮನೆಯಿಂದ ಆಚೆ ಬಂದಿದ್ದರು. ಆ ಬಳಿಕ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ … Continue reading Actress Geetha Bharathi Bhat marriage ಸದ್ದಿಲ್ಲದೆ ಸಪ್ತಪದಿ ತುಳಿದ ನಟಿ ಗೀತಾ ಭಾರತಿ ಭಟ್