ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನೇ ಗಂಡನಿಗೆ ಕಳಿಸಿದ ಭೂಪ: ಆಮೇಲೆ ಆಗಿದ್ದೇನು?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಬಳ್ಳಾಪುರ: ಪ್ರಿಯತಮೆಯ ಖಾಸಗಿ ವೀಡಿಯೋಗಳನ್ನು ಪ್ರಿಯಕನೊಬ್ಬ ಆಕೆಯ ಗಂಡನಿಗೆ ಕಳುಹಿಸಿರುವ ಘಟನೆ ಚಿಕ್ಕಬಳ್ಳಾಪುರದ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ. 4 ವರ್ಷಗಳಿಂದ ಪರಸ್ಪರ ಪ್ರೀತಿಸಿದ್ದಂತ ಆ ಇಬ್ಬರು ಮದುವೆಯಾಗೋದಕ್ಕೂ ನಿರ್ಧರಿಸಿದ್ದರು. ಆದ್ರೆ ಇದಕ್ಕೆ ಜಾತಿ ಅಡ್ಡಬಂದು, ಪ್ರೀತಿ ಕೊನೆಗೊಂಡಿತ್ತು. ಯುವತಿ ತನ್ನ ಮನೆಯವರು ತೋರಿಸಿದಂತ ಯುವಕನನ್ನು ಮದುವೆಯಾಗಿ, ಗಂಡನ ಜೊತೆಗೆ ಸುಖವಾಗಿ ಸಂಸಾರ ನಡೆಸುತ್ತಿದ್ದಳು. ಇತ್ತ ತನ್ನ ಪ್ರೇಯಸಿ ಬೇರೆಯ ಯುವಕನನ್ನು ಮದುವೆಯಾದಳು ಎಂಬ ಸಿಟ್ಟಿನಿಂದ ಪ್ರಿಯತಮ ಪ್ರಿಯತಮೆಯ ಖಾಸಗಿ ವೀಡಿಯೋಗಳನ್ನೇ … Continue reading ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನೇ ಗಂಡನಿಗೆ ಕಳಿಸಿದ ಭೂಪ: ಆಮೇಲೆ ಆಗಿದ್ದೇನು?
Copy and paste this URL into your WordPress site to embed
Copy and paste this code into your site to embed