ಮಹಿಳಾ ವೈದ್ಯೆಯ ಹಿಜಾಬ್ ತೆಗೆಯಲು ಯತ್ನಿಸಿದ ಬಿಹಾರ ಸಿಎಂ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನೂತನವಾಗಿ ನೇಮಕವಾದ ವೈದ್ಯೆಯೊಬ್ಬರ ಹಿಜಾಬ್ ತೆಗೆಯಲು ಬಿಹಾರ ಸಿಎಂ ನಿತೀಶ್ ಕುಮಾರ್ ಯತ್ನಿಸಿದ್ದು ವಿವಾದಕ್ಕೆ ಕಾರಣವಾಗಿದೆ. ನಿತೀಶ್ ಕುಮಾರ್, ಹೊಸದಾಗಿ ನೇಮಕವಾದ ಅಯುಷ್ ವೈದ್ಯರಿಗೆ ನೇಮಕಾತಿ ಪತ್ರವನ್ನು ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ವೈದ್ಯೆ ಧರಿಸಿದ್ದ ಹಿಜಾಬ್ ತೆಗೆಯಲು ಅವರು ಮುಂದಾಗಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಖ್ಯಮಂತ್ರಿಗಳ ಸಚಿವಾಲಯದ ‘ಸಂವಾದ್’ ನಲ್ಲಿ 1,000 ಕ್ಕೂ ಹೆಚ್ಚು ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ನೀಡಲಾಯಿತು. … Continue reading ಮಹಿಳಾ ವೈದ್ಯೆಯ ಹಿಜಾಬ್ ತೆಗೆಯಲು ಯತ್ನಿಸಿದ ಬಿಹಾರ ಸಿಎಂ
Copy and paste this URL into your WordPress site to embed
Copy and paste this code into your site to embed