Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ
ದೇಶಪ್ರಮುಖ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಬಿಜೆಪಿ  ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಉತ್ತರ ಪ್ರದೇಶ ರಾಜ್ಯಾಧ್ಯಕ್ಷರಾಗಿ ಕೇಂದ್ರ ಹಣಕಾಸು ರಾಜ್ಯ ಸಚಿವರಾಗಿರುವ ಪಂಕಜ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಯುವ ನಾಯಕ ನಿತಿನ್ ನಬಿನ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದು (ಡಿಸೆಂಬರ್ 14) ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಅತ್ಯಂತ ಕಿರಿಯ, ಯುವ ನಾಯಕನಿಗೆ ಮಣೆಹಾಕಲಾಗಿದೆ.

ನಿತಿನ್ ನಬಿನ್ ಕುಟುಂಬ ರಾಜಕೀಯ ಹಿನ್ನಲೆ ಹೊಂದಿದೆ. ನಿತಿನ್ ನಬಿನ್ ತಂದೆ ನಬಿನ್ ಕಿಶೋರ್ ಪ್ರಸಾದ್ ಸಿನ್ಹ ಬಿಜೆಪಿಯ ಹಿರಿಯ ನಾಯಕರಾಗಿದ್ದರು.

ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಂದೆ ನಿಧನದ ಬಳಿಕ ಬಿಜೆಪಿಯಲ್ಲಿ ನಿತಿನ್ ನಬಿನ್ ಸಕ್ರಿಯರಾಗಿದ್ದು, ಹಂತ ಹಂತವಾಗಿ ಬಿಜೆಪಿಯಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಕಾರ್ಯಕರ್ತನಾಗಿ, ಮುಖಂಡನಾಗಿ, ಶಾಸಕನಾಗಿ ಬಳಿಕ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ನಿತಿಶ್ ಕುಮಾರ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

 

 

TAGGED:#Bihar #Minister #NitinNabin #appointed #BJP #National #President
Share This Article
Facebook Twitter Copy Link Print
Previous Article ಸಾಕು ನಾಯಿ ಕಂಡು ಬೊಗಳಿದ್ದಕ್ಕೆ ಬೀದಿ ನಾಯಿ ಕೊಲ್ಲಲು ಸುಪಾರಿ ನೀಡಿದ ಸೇನಾಧಿಕಾರಿ ಪತ್ನಿ!
Next Article ಗೋಲ್ಗಪ್ಪಾ ಸವಿದು ನೃತ್ಯ ಮಾಡುವ ಮೂಲಕ ಮುದ್ದಾಗಿ ರಿಯಾಕ್ಷನ್ ಕೊಟ್ಟ ವಿದೇಶಿ ಮಹಿಳೆ – ವೈರಲ್ ವಿಡಿಯೋ ನೋಡಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?