ಹವಾಮಾನ ವೈಪರೀತ್ಯ: ಇಂಡಿಗೋ ವಿಮಾನದಲ್ಲೇ ರಾಜ್ಯದ 20ಕ್ಕೂ ಹೆಚ್ಚು ಸಚಿವರು, ಶಾಸಕರು ಲಾಕ್!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ದೇಶದಾದ್ಯಂತ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಹವಾಮಾನದಲ್ಲಿ ಭಾರೀ ಬದಲಾವಣೆ ಆಗಿದೆ. ಡಿಸೆಂಬರ್ ಚಳಿಯಿಂದ ತತ್ತರಿಸಿ ಹೋಗಿದ್ದಾರೆ. ಮುಂಜಾನೆ ಹಿಮಪಾತವಾಗುತ್ತಿರುವುದರಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಈ ಮಧ್ಯೆ, ದೆಹಲಿಗೆ ತೆರಳಿದ್ದ ರಾಜ್ಯದ 20ಕ್ಕೂ ಹೆಚ್ಚು ಶಾಸಕ, ಸಚಿವರು ಇಂಡಿಗೋ ವಿಮಾನದಲ್ಲೇ ಸಿಲುಕಿದ ಘಟನೆ ನಡೆದಿದೆ. ಬೆಳಗ್ಗೆ 6:45ಕ್ಕೆ ಟೇಕ್ ಆಫ್ ಆಗಬೇಕಿದ್ದ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯದಿಂದಾಗಿ ಸಂಚಾರ ಆರಂಭಿಸಲೇ ಇಲ್ಲ‌. ಈ ವಿಮಾನದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, … Continue reading ಹವಾಮಾನ ವೈಪರೀತ್ಯ: ಇಂಡಿಗೋ ವಿಮಾನದಲ್ಲೇ ರಾಜ್ಯದ 20ಕ್ಕೂ ಹೆಚ್ಚು ಸಚಿವರು, ಶಾಸಕರು ಲಾಕ್!