ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ಶವದ ಜೊತೆ ಪೊಲೀಸ್ ಠಾಣೆಗೆ ಬಂದ ಪತಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಆಂಧ್ರಪ್ರದೇಶ : ಪತ್ನಿಯನ್ನು ಹತ್ಯೆಗೈದ ಪತಿ ಶವದ ಜೊತೆ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಪತ್ನಿಯನ್ನು ಅನುಮಾನದಿಂದ ಕೊಂದ ವ್ಯಕ್ತಿಯೊಬ್ಬರು ಆಕೆಯ ಮೃತದೇಹವನ್ನು ತೆಗೆದುಕೊಂಡು ಪೊಲೀಸ್ ಠಾಣೆಯಲ್ಲಿ ಶರಣಾಗಿರುವ ಘಟನೆ ಬಾಪಟ್ಲಾ ಜಿಲ್ಲೆಯ ಸಂತಮಗುಲೂರು ಮಂಡಲದಲ್ಲಿ ಬೆಳಕಿಗೆ ಬಂದಿದೆ. ಯೆಲ್ಚೂರಿನ ವೆಂಕಟೇಶ್ ಹತ್ತು ವರ್ಷಗಳ ಹಿಂದೆ ಪಲ್ನಾಡು ಜಿಲ್ಲೆಯ ರೊಂಪಿಚರ್ಲಾ ಮಂಡಲದ ಮಾಚವರಂನ ಮಹಾಲಕ್ಷ್ಮಿ ಅವರನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆರು ತಿಂಗಳ ಹಿಂದೆ … Continue reading ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ಶವದ ಜೊತೆ ಪೊಲೀಸ್ ಠಾಣೆಗೆ ಬಂದ ಪತಿ