Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಧ್ಯಮ ಅಕಾಡೆಮಿ, ಮದ್ಯ ಮಂಡಳಿ ನೌಕರರು ಪಿಂಚಣಿಗೆ ಅರ್ಹರಲ್ಲ: ಹೈಕೋರ್ಟ್ ಆದೇಶ
ಕರ್ನಾಟಕ

ಮಾಧ್ಯಮ ಅಕಾಡೆಮಿ, ಮದ್ಯ ಮಂಡಳಿ ನೌಕರರು ಪಿಂಚಣಿಗೆ ಅರ್ಹರಲ್ಲ: ಹೈಕೋರ್ಟ್ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಅಥವಾ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ನೌಕರರು ಸರ್ಕಾರಿ ನೌಕರರಾಗಿದ್ದರೂ ಪಿಂಚಣಿ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಮಾಧ್ಯಮ ಅಕಾಡೆಮಿಯ ನಿವೃತ್ತ ಸಿಬ್ಬಂದಿ ಯಲಗಯ್ಯ ಮತ್ತು ಇತರರಿಗೆ ಪಿಂಚಣಿ ಮತ್ತು ಭತ್ಯೆ ನೀಡುವಂತೆ ಆದೇಶಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಅನುಶಿವರಾಮನ್ ನೇತೃತ್ವದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.

ಮಾಧ್ಯಮ ಅಕಾಡೆಮಿ ಮತ್ತು ಮಂಡಳಿಯ ಸಿಬ್ಬಂದಿ ಸರ್ಕಾರಿ ಸಿಬ್ಬಂದಿಯಾಗಿದ್ದರೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಅವರ ಸೇವೆಯನ್ನು ಪಿಂಚಣಿಗೆ ಅರ್ಹಗೊಳಿಸುವ ಯಾವುದೇ ನಿಬಂಧನೆ ಇಲ್ಲ ಎಂದು ಹೇಳಲಾಗಿದೆ.

Share This Article
Facebook Twitter Copy Link Print
Previous Article ಶೀತ ಗಾಳಿಯಿಂದ ಪಾರ್ಶ್ವವಾಯು ಅಪಾಯ ಹೆಚ್ಚಳ
Next Article ಹವಾಮಾನ ವೈಪರೀತ್ಯ: ಇಂಡಿಗೋ ವಿಮಾನದಲ್ಲೇ ರಾಜ್ಯದ 20ಕ್ಕೂ ಹೆಚ್ಚು ಸಚಿವರು, ಶಾಸಕರು ಲಾಕ್!

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?