ಎಲಿಮಿನೇಟ್ ಆಗಿಲ್ಲ ಅನ್ನೋ ಖುಷಿಗಿಂತ ಹೊಸ ಚಿಂತೆಯಲ್ಲಿ ಮುಳುಗಿದರಕ್ಷಿತಾ ಶೆಟ್ಟಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಡಬೇಕು ಅಂತ ನಿರ್ಧಾರ ಮಾಡಿದಂತೆ ಇದೆ. ಈ ವಾರ ಕೂಡ ಡಬಲ್ ಎಲಿಮಿನೇಷನ್ ಅಂತ ಪ್ರೋಮೋ ಬಿಟ್ಟು ವೀಕ್ಷಕರಿಗೆ ನಿದ್ದೆ ಕೆಡಿಸಿದ್ದರು. ಅದರಲ್ಲೂ ವೀಕ್ಷಕರ ಫೇವರಿಟ್ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಇಬ್ಬರೂ ಎಲಿಮಿನೇಟ್ ಆಗಿರೋದನ್ನು ರಿವೀಲ್ ಮಾಡಿದ್ದರು. ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆಂದು ಭಾವಿಸಲಾದ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಸೀಕ್ರೆಟ್ ರೂಮ್ ಸೇರಿದ್ದಾರೆ. ಅಲ್ಲಿಂದಲೇ ಮನೆಯ … Continue reading ಎಲಿಮಿನೇಟ್ ಆಗಿಲ್ಲ ಅನ್ನೋ ಖುಷಿಗಿಂತ ಹೊಸ ಚಿಂತೆಯಲ್ಲಿ ಮುಳುಗಿದರಕ್ಷಿತಾ ಶೆಟ್ಟಿ