Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shamanur Shivashankarappa: ಸಹಸ್ರಾರು ಜನರ ಸಮ್ಮುಖದಲ್ಲಿ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ
ಕರ್ನಾಟಕಪ್ರಮುಖ

Shamanur Shivashankarappa: ಸಹಸ್ರಾರು ಜನರ ಸಮ್ಮುಖದಲ್ಲಿ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಹೀಗಾಗಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವೈಕ್ಯರಾದಂತೆ ಆಗಿದೆ.
ಆ ಮೂಲಕ ಇನ್ಮುಂದೆ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ನೆನಪು ಮಾತ್ರವೇ ಆಗುವಂತಾಗಿದೆ.
ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ನಿನ್ನೆಯ ಭಾನುವಾರದ ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದರು.
ಶಾಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆಯಲ್ಲಿ ನೀರವಮೌನವೇ ಆವರಿಸಿತ್ತು. ಕೊಡುಗೈ ದಾನಿಯ ಕೊನೆಯ ಯಾತ್ರೆಯಲ್ಲಿ ಜನಸಾಗರವೇ ಸೇರಿತ್ತು. ಭಾವುಕರಾಗಿಯೇ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.
ಇಂದು ದಾವಣಗೆರೆಯಲ್ಲಿ ಅಂತಿನ ದರ್ಶನದ ಬಳಿಕ ಕಲ್ಲೇಶ್ವರ ಮಿಲ್ ಗೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ವೀರ ಶೈವ ಲಿಂಗಾಯತ ಸಂಪ್ರದಾಯದಂತೆ ಪತ್ನಿ ಸಮಾಧಿಯ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪಂಚಪೀಠಾಧೀಶ್ವರರ ಪಾದೋದಕ ಮೂಲಕ ಪೂಜೆ ನಡೆಸಲಾಯಿತು. ಕ್ರಿಯಾ ಸಮಾಧಿ ಬಳಿಕ ಶಿವಶಂಕರಪ್ಪ ಪಾರ್ಥೀವ ಶರೀರಕ್ಕೆ ಅಭಿಷೇಕ ನೆರವೇರಿಸಲಾಯಿತು. ಅಂದರೇ ಮಣ್ಣು ಹಾಕದೇ ಕ್ರೀಯಾ ಸಮಾಧಿಯಲ್ಲಿ ವಿಭೂತಿಯನ್ನು ಹಾಕಲಾಯಿತು.
ಪಂಚಪೀಠಾಧಿಪತಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಶಿವೈಕ್ಯರಾಗಿದ್ದಾರೆ. ಹೀಗಾಗಿ ಕೊಡುಗೈ ದಾನಿ ಇನ್ನೂ ನೆನಪು ಮಾತ್ರವಾಗಿಯೇ ಉಳಿದಂತೆ ಆಗಿದೆ.

Actress Geetha Bharathi Bhat marriage ಸದ್ದಿಲ್ಲದೆ ಸಪ್ತಪದಿ ತುಳಿದ ನಟಿ ಗೀತಾ ಭಾರತಿ ಭಟ್

TAGGED:Shamanur Shivashankarappa: Shamanur Shivashankarappa rests in peace next to his wife's grave; Funeral in the presence of thousands of people
Share This Article
Facebook Twitter Copy Link Print
Previous Article Actress Geetha Bharathi Bhat marriage ಸದ್ದಿಲ್ಲದೆ ಸಪ್ತಪದಿ ತುಳಿದ ನಟಿ ಗೀತಾ ಭಾರತಿ ಭಟ್
Next Article ಸೀಕ್ರೆಟ್‌ ರೂಮಲ್ಲಿ ರಕ್ಷಿತಾ ಶೆಟ್ಟಿ ರಣಚಂಡಿಯಾಗಿದ್ದೇಕೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?