ಹೂಡಿಕೆ ಮಾಡಿ, ಲಾಭ ಬಂದ ಹಣದಿಂದ ದಾನ-ಧರ್ಮ ಮಾಡಬಹುದೆಂದು ಭಾವಿಸಿದ್ದ ಉದ್ಯಮಿಗೆ ಶಾಕ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಷೇರು ಮಾರ್ಕೆಟ್  ಹೆಸರಲ್ಲಿ ಆನ್​​ಲೈನ್​ ದಂಧೆಕೋರರು ಕೋಟ್ಯಂತರ ರೂ ವಂಚಿಸಿರುವಂತಹ ಘಟನೆ ನಡೆದಿದೆ.ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ ರಾಜೇಂದ್ರ ನಾಯ್ಡು ಅವರನ್ನು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವಂಚಿಸಿರುವ ಸೈಬರ್ ಖದೀಮರು, 8.3 ಕೋಟಿ ರೂ. ಎಗರಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಬಂದ ಲಾಭದ ಹಣವನ್ನು ದಾನ ಕಾರ್ಯಗಳಿಗೆ ಬಳಸಬಹುದು ಎಂಬ ಉದ್ದೇಶದಿಂದ ರಾಜೇಂದ್ರ ನಾಯ್ಡು ಹೂಡಿಕೆಗೆ ಮುಂದಾಗಿದ್ದರು. ರಿಲಯನ್ಸ್ ಕಂಪನಿಯ ಹೆಸರನ್ನು ಬಳಸಿ ನಂಬಿಕೆ ಮೂಡಿಸಿದ … Continue reading ಹೂಡಿಕೆ ಮಾಡಿ, ಲಾಭ ಬಂದ ಹಣದಿಂದ ದಾನ-ಧರ್ಮ ಮಾಡಬಹುದೆಂದು ಭಾವಿಸಿದ್ದ ಉದ್ಯಮಿಗೆ ಶಾಕ್