Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ’45’ ಸಿನಿಮಾ ಟ್ರೇಲರ್‌ ನಲ್ಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡ ಶಿವಣ್ಣ
ಪ್ರಮುಖಮನರಂಜನೆ

’45’ ಸಿನಿಮಾ ಟ್ರೇಲರ್‌ ನಲ್ಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡ ಶಿವಣ್ಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕರುನಾಡು ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ’45’ ಸಿನಿಮಾದ ಟ್ರೇಲರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ನಿನ್ನೆ ಸಂಜೆ 6.45ಕ್ಕೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಏಕಕಾಲಕ್ಕೆ 7 ಜಿಲ್ಲೆಯಲ್ಲಿ ’45’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.

ಈಗ ’45’ ಸಿನಿಮಾದ ಟ್ರೇಲರ್‌ಗೆ ವೀಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.‌ ಅರ್ಜುನ್ ಜನ್ಯಾ ನಿರೀಕ್ಷೆಗೂ ಮೀರಿದ ಸಿನಿಮಾ ಕೊಟ್ಟಿದ್ದಾರೆ ಎಂಬ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಟ್ರೇಲರ್‌ನಲ್ಲಿ ಪ್ರಮುಖವಾಗಿ ಶಿವಣ್ಣ ಹುಡುಗಿಯ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾ ಮೇಲೆ ಮತ್ತಷ್ಟು ಕುತೂಹಲ ಹೆಚ್ಚಾಗಿದೆ.

ಕನ್ನಡ ಟ್ರೇಲರ್‌ಗೆ 23 ಲಕ್ಷ ವೀಕ್ಷಣೆ ಪಡೆದುಕೊಂಡರೆ, ಹಿಂದಿಯಲ್ಲಿ 1 ಕೋಟಿ, ತೆಲುಗು ಭಾಷೆಯಲ್ಲಿ 6 ಲಕ್ಷಕ್ಕೂ ಅಧಿಕ, ಮಲಯಾಳಂ ಭಾಷೆಯಲ್ಲಿ 6 ಲಕ್ಷ, ತಮಿಳು ಭಾಷೆಯಲ್ಲಿ 5 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡು ಮುನ್ನುಗ್ಗುತ್ತಿದೆ.
ಇನ್ನು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಹಾಗೂ ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ’45’ ಇದೇ ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ಬಿಡುಗಡೆಯಾಗಲಿದೆ.

ಲೋಕಾಯುಕ್ತ ಸಿಬ್ಬಂದಿ ಕಂಡು ಕಮೋಡ್‌ಗೆ ಹಣ ಸುರಿದ ಅಧಿಕಾರಿ

TAGGED:'45' movie trailer gets overwhelming response: Shivanna in a different getup
Share This Article
Facebook Twitter Copy Link Print
Previous Article ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಟೆಕ್ಕಿಗೆ 2 ಕೋಟಿ ರೂ. ವಂಚನೆ
Next Article MUDA scam ಸಿಎಂ ಮುಡಾ ಹಗರಣ: ಮಾಜಿ ಆಯುಕ್ತ ದಿನೇಶ್‌ಕುಮಾರ್ ಲೋಕಾ ಪೊಲೀಸ್ ವಶಕ್ಕೆ

Popular Posts

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

You Might Also Like

ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?