ಪಾರ್ಕಿಂಗ್ ರೂಲ್ಸ್‌ ವಿರುದ್ಧ ಸಿಡಿದೆದ್ದ ಕ್ಯಾಬ್ ಚಾಲಕರು; ಪೊಲೀಸರಿಂದ ಲಾಠಿ ಚಾರ್ಜ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬೆಂಗಳೂರು ಏರ್‌ಪೋರ್ಟ್‌ನ ಹೊಸ ಪಾರ್ಕಿಂಗ್ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದು, ಸಾದಹಳ್ಳಿ ಟೋಲ್ ಬಳಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ವಿಮಾನ ನಿಲ್ದಾಣದ ಬಳಿಯ ಸಾದಹಳ್ಳಿ ಗೇಟ್ ಟೋಲ್ ಪ್ಲಾಜಾ ಬಳಿ, ಒಕ್ಕೂಟದ ಸಂಸ್ಥಾಪಕ ಮತ್ತು ರಾಜ್ಯ ಅಧ್ಯಕ್ಷ ಜಿ. ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಗಳಿದಿರುವ ಕ್ಯಾಬ್ ಚಾಲಕರು ರಸ್ತೆ ತಡೆ ನಡೆಸಿದ್ದು, ಈ ವೇಳೆ ಕಲ್ಲು ತೂರಾಟವೂ ನಡೆದಿದೆ ಎಂದು … Continue reading ಪಾರ್ಕಿಂಗ್ ರೂಲ್ಸ್‌ ವಿರುದ್ಧ ಸಿಡಿದೆದ್ದ ಕ್ಯಾಬ್ ಚಾಲಕರು; ಪೊಲೀಸರಿಂದ ಲಾಠಿ ಚಾರ್ಜ್