Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MUDA scam ಸಿಎಂ ಮುಡಾ ಹಗರಣ: ಮಾಜಿ ಆಯುಕ್ತ ದಿನೇಶ್‌ಕುಮಾರ್ ಲೋಕಾ ಪೊಲೀಸ್ ವಶಕ್ಕೆ
ಕರ್ನಾಟಕದೇಶಪ್ರಮುಖ

MUDA scam ಸಿಎಂ ಮುಡಾ ಹಗರಣ: ಮಾಜಿ ಆಯುಕ್ತ ದಿನೇಶ್‌ಕುಮಾರ್ ಲೋಕಾ ಪೊಲೀಸ್ ವಶಕ್ಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿಕೆ ಅಕ್ರಮ ಆರೋಪ ಕೇಸ್‌ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಮುಡಾ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಪಡೆದುಕೊಂಡಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದಂತೆ ಹೆಚ್ಚಿನ ವಿಚಾರಣೆಗಾಗಿ ಲೋಕಾ ಪೊಲೀಸ್ ವಶಕ್ಕೆ ನೀಡಲಾಗಿದೆ.
ಮೈಸೂರು ಲೋಕಾಯುಕ್ತ ಎಸ್‌ಪಿ ಉದಯ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿಚಾರಣೆಗೆ ಒಂದು ದಿನ ತಮ್ಮ ವಶಕ್ಕೆ ನೀಡುವಂತೆ ಲೋಕಾ ಪೊಲೀಸರು ನ್ಯಾಯಾಲಯದಲ್ಲಿ ಕೋರಿದ್ದು, ಇದೀಗ ಕೋರ್ಟ್ 24 ಗಂಟೆಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

TAGGED:CM Muda scam: Former Commissioner Dinesh Kumar Loka taken into police custody
Share This Article
Facebook Twitter Copy Link Print
Previous Article ’45’ ಸಿನಿಮಾ ಟ್ರೇಲರ್‌ ನಲ್ಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡ ಶಿವಣ್ಣ
Next Article ಕೋಳಿಮೊಟ್ಟೆ ಸೇವನೆಯ ಬಗ್ಗೆ ಆತಂಕ ಬೇಡ; ಸಚಿವ ದಿನೇಶ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?