Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾನ್ವಿ ಗಾಯನಕ್ಕೆ ಅಭಿಮಾನಿಗಳು ಫಿದಾ; ಮಗಳ ಕಂಠಕ್ಕೆ ಮಸ್ತ್ ಸ್ಟೆಪ್ಸ್ ಹಾಕಿದ ಕಿಚ್ಚ, ವಿಡಿಯೋ ನೋಡಿ
ಕರ್ನಾಟಕಪ್ರಮುಖಮನರಂಜನೆ

ಸಾನ್ವಿ ಗಾಯನಕ್ಕೆ ಅಭಿಮಾನಿಗಳು ಫಿದಾ; ಮಗಳ ಕಂಠಕ್ಕೆ ಮಸ್ತ್ ಸ್ಟೆಪ್ಸ್ ಹಾಕಿದ ಕಿಚ್ಚ, ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಾರ್ಕ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ‘ಮ್ಯಾಕ್ಸ್’ ಸಕ್ಸಸ್ ಬಳಿಕ‌ ಕಿಚ್ಚ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಈ ಪ್ರಾಜೆಕ್ಟ್‌ಗಾಗಿ ಕೈ ಜೋಡಿಸಿದ್ದಾರೆ. ಈಗಾಗಲೇ ಟ್ರೇಲರ್ ಮೂಲಕ ಅಭಿಮಾನಿ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿರುವ ‘ಮಾರ್ಕ್’ ಚಿತ್ರದ ಪಾರ್ಟಿ ಹಾಡು ಭರ್ಜರಿ ಸೌಂಡ್ ಮಾಡ್ತಿದೆ.
ಇನ್ನು ಮಾರ್ಕ್ ಸಿನಿಮಾದ ಮಸ್ತ್ ಮಲೈಕಾ ಸಾಂಗ್‌ಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಅದರಲ್ಲಿಯೂ ಸಾನ್ವಿ ಸುದೀಪ್ ಕಂಠಕ್ಕೆ‌ ಸಂಗೀತ ಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮಸ್ತ್ ಮಲೈಕಾ ಹಾಡಿಗೆ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಧ್ವನಿ ನೀಡಿದ್ದಾರೆ. ಮಗಳ ಕಂಠಕ್ಕೆ ಕಿಚ್ಚ‌ ಬೊಂಬಾಟ್ ಸ್ಟೆಪ್ಸ್ ಹಾಕಿದ್ದಾರೆ.
ಅಲ್ಲದೇ, ಮಸ್ತ್ ಮಲೈಕಾ ಸಾನ್ವಿ ಅವರ ಮೊದಲ ಹಾಡು ಅನ್ನೋದು ವಿಶೇಷ. ಸಿನಿಮಾ ರಂಗದಲ್ಲಿ ಅಥವಾ ಸಂಗೀತ ಕ್ಷೇತ್ರದಲ್ಲಿ ಏನಾದರೂ ಮಾಡಬೇಕು ಎಂಬುವುದು ಸಾನ್ವಿ ಕನಸಂತೆ. ಆ ಕನಸಿನಂತೆ ಅವರು ಸಾಗುತ್ತಿದ್ದಾರೆ. ಅದು ಅಪ್ಪನ ಚಿತ್ರದ ಮೂಲಕ ಪೂರ್ಣ ಪ್ರಮಾಣದ ಗಾಯಕಿಯಾಗಿ ಸಾನ್ವಿ ಹೊರ ಹೊಮ್ಮಿದ್ದಾರೆ.

https://youtu.be/h13lbNkUaEg?si=uIQ8l7H6VgG1T5e-

Tiger rides on elephant ಭಾರೀ ಪ್ರವಾಹ: ಆನೆ ಮೇಲೆ ಹುಲಿ ಸವಾರಿ..! ವಿಡಿಯೋ ನೋಡಿ

TAGGED:Fans are amazed by Saanvi's singing; Kiccha puts mast steps on his daughter's throat
Share This Article
Facebook Twitter Copy Link Print
Previous Article Tiger rides on elephant ಭಾರೀ ಪ್ರವಾಹ: ಆನೆ ಮೇಲೆ ಹುಲಿ ಸವಾರಿ..! ವಿಡಿಯೋ ನೋಡಿ
Next Article IPL ಹರಾಜು ಅಂತ್ಯ : ಸರ್ಫರಾಜ್‌, ಪೃಥ್ವಿ ಶಾ ಸೇಲಾಗಿದ್ದು ಎಷ್ಟಕ್ಕೆ?

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?