Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನಕ್ಕೀಗ 1,37,600 ರೂ., 2 ಲಕ್ಷ ದಾಟಿದ ಬೆಳ್ಳಿ ದರ
ಕರ್ನಾಟಕದೇಶಪ್ರಮುಖ

ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನಕ್ಕೀಗ 1,37,600 ರೂ., 2 ಲಕ್ಷ ದಾಟಿದ ಬೆಳ್ಳಿ ದರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಈಗೀಗ ಚಿನ್ನ, ಬೆಳ್ಳಿ ಆಭರಣಗಳನ್ನು ಖರೀದಿ ಮಾಡಲು ಜ್ಯುವೆಲರಿಗಳಿಗೆ ಹೋಗಬೇಕು ಎಂದರೆ ಯೋಚನೆ ಮಾಡಬೇಕಾಗಿದೆ. ಏಕೆಂದರೆ ಚಿನ್ನ, ಬೆಳ್ಳಿ ಎರಡು ದಿನದಿಂದ ದಿನಕ್ಕೆ ಪೈಪೋಟಿಗೆ ಬಿದ್ದಂತೆ ಬೆಲೆಗಳು ಹೆಚ್ಚು ಮಾಡಿಕೊಳ್ಳುತ್ತಿವೆ. ಚಿನ್ನದ ರೇಟ್ ಜಾಸ್ತಿಯಾಗುವುದು ಮೊದಲಿನಿಂದಲೂ ಸಾಮಾನ್ಯವಾಗಿತ್ತು. ಆದರೆ ಈಗ ಬೆಳ್ಳಿಯ ದರದಲ್ಲೂ ಭಾರೀ ಮಟ್ಟದಲ್ಲಿ ಏರಿಕೆ ಆಗುತ್ತಿರುವುದು ಆಭರಣ ಪ್ರಿಯರಿಗೆ ಬಿಗ್ ಶಾಕ್ ಆಗಿದೆ.

ದೆಹಲಿಯಲ್ಲಿ ಚಿನ್ನದ ದರ ಭಾರಿ ಏರಿಕೆಯಾಗಿದೆ. 10 ಗ್ರಾಂ ಗೆ 1,37,600 ರೂ.ಗೆ ಮಾರಾಟವಾಗಿದ್ದು, ಇದು ಚಿನ್ನದ ಸಾರ್ವಕಾಲಿಕ ಗರಿಷ್ಠ ಮಟ್ಟವಾಗಿದೆ.

ಅಮೆರಿಕದ ಆರ್ಥಿಕ ವರದಿ ಬಿಡುಗಡೆ, ಖರೀದಿ ಹೆಚ್ಚಳ ಹಿನ್ನೆಲೆಯಲ್ಲಿ ಚಿನ್ನಕ್ಕೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಒಂದೇ ದಿನ 4 ಸಾವಿರ ರೂಪಾಯಿ ಏರಿಕೆಯಾಗಿ 1,137,600 ರೂ.ಗೆ ಮಾರಾಟವಾಗಿದೆ. ಆಭರಣ ಚಿನ್ನದ ದರ 1,33,600 ರೂ.ಗೆ ತಲುಪಿದೆ. ಬೆಳ್ಳಿ ದರ ಕೆಜಿಗೆ 1,99,500 ರೂಪಾಯಿಗೆ ತಲುಪಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್ ಶುದ್ಧತೆಯ 10 ಗ್ರಾಂ ಚಿನ್ನದ 1,27,200 ರೂ. ಹಾಗೂ 24 ಕ್ಯಾರಟ್ ಚಿನ್ನದ 10 ಗ್ರಾಂ ದರ 1,38,770 ರೂ., ಬೆಳ್ಳಿ ಕೆಜಿಗೆ 2.02 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

TAGGED:#gold #rate #silver #state #delhi
Share This Article
Facebook Twitter Copy Link Print
Previous Article ಗಂಡ, ಹೆಂಡತಿ ದುರಂತ ಅಂತ್ಯ.. 7 ವರ್ಷದ ಹೆಣ್ಣು ಮಗು ಅನಾಥ
Next Article ದಿಲ್ಲಿಯಲ್ಲಿ ದಟ್ಟವಾದ ಮಂಜು: 61 ವಿಮಾನ ಹಾರಾಟ ರದ್ದು, 400ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?