Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Tiger rides on elephant ಭಾರೀ ಪ್ರವಾಹ: ಆನೆ ಮೇಲೆ ಹುಲಿ ಸವಾರಿ..! ವಿಡಿಯೋ ನೋಡಿ
ವಿದೇಶವೈರಲ್

Tiger rides on elephant ಭಾರೀ ಪ್ರವಾಹ: ಆನೆ ಮೇಲೆ ಹುಲಿ ಸವಾರಿ..! ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸುಮಾತ್ರಾದಲ್ಲಿ ಸಂಭವಿಸಿದ ದಿಢೀರ್ ಪ್ರವಾಹದ ವೇಳೆ ಅಪರೂಪದ ದೃಶ್ಯಾವಳಿಯನ್ನು ಕ್ಯಾಮರಾ ಸೆರೆಹಿಡಿದಿದೆ.

ಭಾರೀ ಪ್ರವಾಹದ ಹರಿವಿನಲ್ಲಿ ಸಿಲುಕಿಕೊಂಡಿದ್ದ ಹುಲಿಯನ್ನು ಸುಮಾತ್ರಾ ಆನೆಯೊಂದು ರಕ್ಷಿಸಿರುವ ದೃಶ್ಯವು ವಿಡಿಯೊದಲ್ಲಿ ಸೆರೆಯಾಗಿದೆ.

ಅಪರೂಪದ ದೃಶ್ಯವುಳ್ಳ ಈ ವಿಡಿಯೋ ಇಂಡೋನೇಷ್ಯಾದ ಸಾಮಾಜಿಕ ಮಾಧ್ಯಮಗಳಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದೆ.

ಸಾಮಾನ್ಯವಾಗಿ ವಿಭಿನ್ನ ಆಹಾರ ಪದ್ಧತಿ ಹಾಗೂ ವಾಸಸ್ಥಳ ಹೊಂದಿರುವ ಆನೆ ಮತ್ತು ಹುಲಿ ಪರಸ್ಪರ ಸಂಪರ್ಕವಿಲ್ಲದ ವನ್ಯಜೀವಿಗಳು. ಆದರೆ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಈ ಎರಡೂ ಪ್ರಾಣಿಗಳು ತೋರಿದ ಅನಿರೀಕ್ಷಿತ ಮಾನವೀಯ ವರ್ತನೆ ಎಲ್ಲರ ಗಮನ ಸೆಳೆದಿದೆ.

ಪ್ರವಾಹದ ಮಧ್ಯೆ ಹುಲಿಯನ್ನು ರಕ್ಷಿಸಲು ಆನೆ ನಡೆಸಿದ ಸಾಹಸಮಯ ಪ್ರಯತ್ನದ ಸಂಪೂರ್ಣ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಆದರೆ ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಖಚಿತ ಮಾಹಿತಿಯಿಲ್ಲ.

https://www.newsics.com/wp-content/uploads/2025/12/VID-20251216-WA0062.mp4
TAGGED:Heavy flood: Tiger rides on elephant..! Watch the video
Share This Article
Facebook Twitter Copy Link Print
Previous Article ಮೊಟ್ಟೆ ದರ ಏರಿಕೆಯಾಗಲು ಕಾರಣವೇನು?
Next Article ಸಾನ್ವಿ ಗಾಯನಕ್ಕೆ ಅಭಿಮಾನಿಗಳು ಫಿದಾ; ಮಗಳ ಕಂಠಕ್ಕೆ ಮಸ್ತ್ ಸ್ಟೆಪ್ಸ್ ಹಾಕಿದ ಕಿಚ್ಚ, ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?