Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡ, ಹೆಂಡತಿ ದುರಂತ ಅಂತ್ಯ.. 7 ವರ್ಷದ ಹೆಣ್ಣು ಮಗು ಅನಾಥ
ಕರ್ನಾಟಕ

ಗಂಡ, ಹೆಂಡತಿ ದುರಂತ ಅಂತ್ಯ.. 7 ವರ್ಷದ ಹೆಣ್ಣು ಮಗು ಅನಾಥ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಮನಗರ : ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ  ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಂದೆ-ತಾಯಿಯನ್ನು ಕಳೆದುಕೊಂಡ 7 ವರ್ಷದ ಹೆಣ್ಣು ಮಗು ಅನಾಥವಾಗಿದೆ. ನವೀನ್ ಹಾಗೂ ವತ್ಸಲ ಕಳೆದ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ಈ ದಂಪತಿಗೆ 7 ವರ್ಷದ ಹೆಣ್ಣುಮಗು ಇದೆ. ಸಣ್ಣಪುಟ್ಟ ವಿಚಾರಕ್ಕೆ ಪತಿ, ಪತ್ನಿ ಜಗಳವಾಡುತ್ತಿದ್ದರು.

ಕಳೆದ ವಾರ ದಂಪತಿ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು.  ಗಲಾಟೆ ವಿಕೋಪಕ್ಕೆ ತಿರುಗಿದ್ದು, ನವೀನ್​​, ವಾತ್ಸಲಳನ್ನು ಕತ್ತುಹಿಸುಕಿ ಕೊಂದಿದ್ದಾನೆ. ಬಳಿಕ ನವೀನ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

TAGGED:#husband #wife #child #crime #case #banglore #police
Share This Article
Facebook Twitter Copy Link Print
Previous Article Entertainment ಆಗಸದಲ್ಲೇ ಮೂರು ಗಂಟಿನ ನಂಟು- ಫಸ್ಟ್‌ನೈಟ್‌ನಲ್ಲೇ ನಿಜರೂಪ ಬಯಲು! ಇದೆಂಥ ರೋಚಕ ಕತೆ?
Next Article ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನಕ್ಕೀಗ 1,37,600 ರೂ., 2 ಲಕ್ಷ ದಾಟಿದ ಬೆಳ್ಳಿ ದರ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?