ಲೋಕಾಯುಕ್ತ ಸಿಬ್ಬಂದಿ ಕಂಡು ಕಮೋಡ್‌ಗೆ ಹಣ ಸುರಿದ ಅಧಿಕಾರಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆದಿದೆ. ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್ ಅವರ ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ರಾಜಶೇಖರ್ಗೆ ಸೇರಿದ ಒಟ್ಟು ಮೂರು ಕಡೆ ರೇಡ್ ನಡೆದಿದೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ … Continue reading ಲೋಕಾಯುಕ್ತ ಸಿಬ್ಬಂದಿ ಕಂಡು ಕಮೋಡ್‌ಗೆ ಹಣ ಸುರಿದ ಅಧಿಕಾರಿ